ರಾಜಮೌಳಿ ಮುಂದಿನ ಸಿನಿಮಾಗೆ ಆಂಜನೇಯನೇ ಪ್ರೇರಣೆ!

Webdunia
ಗುರುವಾರ, 13 ಏಪ್ರಿಲ್ 2023 (08:30 IST)
ಹೈದರಾಬಾದ್: ಖ್ಯಾತ ನಿರ್ದೇಶಕ ರಾಜಮೌಳಿ ಮುಂದಿನ ಸಿನಿಮಾಗೆ ಪ್ರೇರಣೆ ಯಾರು ಎಂಬುದನ್ನು ಅವರು ಬಹಿರಂಗಪಡಿಸಿದ್ದಾರೆ.

ರಾಜಮೌಳಿ ಮುಂದಿನ ಸಿನಿಮಾಗೆ ಮಹೇಶ್ ಬಾಬು ನಾಯಕರಾಗಿದ್ದಾರೆ. ಈ ಸಿನಿಮಾ ಈ ವರ್ಷದಂತ್ಯಕ್ಕೆ ಚಿತ್ರೀಕರಣ ಆರಂಭಿಸಲಿದೆ. ಇದು ಫಾರೆಸ್ಟ್ ಅಡ್ವೆಂಚರ್ ಸಿನಿಮಾ ಎಂದು ರಾಜಮೌಳಿ ಈಗಾಗಲೇ ಘೋಷಿಸಿದ್ದಾರೆ.

ಈ ಸಿನಿಮಾ ಕತೆಗೆ ಪ್ರೇರಣೆ ಸ್ವತಃ ಆಂಜನೇಯ ಸ್ವಾಮಿಯಂತೆ. ಇದು ಭಾರತೀಯ ಸಿನಿಮಾಗಳ ಪೈಕಿ ಬಿಗ್ಗೆಸ್ಟ್ ಬಜೆಟ್ ಸಿನಿಮಾವಾಗಲಿದೆ ಎನ್ನಲಾಗಿದೆ. ಸದ್ಯಕ್ಕೆ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್

ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳು ನಟ ಅಭಿನಯ್ ಕಿಂಗರ್ ಇನ್ನಿಲ್ಲ

ಮಹಾನಟಿ ಕಿರೀಟ ಮುಡಿಗೇರಿಸಿಕೊಂಡ ವಂಶಿಗೆ ಸಿಕ್ಕಾ ಬಹುಮಾನವೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments