Webdunia - Bharat's app for daily news and videos

Install App

ಒಳ್ಳೆ ಸಿನಿಮಾನ ಕೈ ಬಿಡಬೇಡಿ: ಲವ್ 360 ನಿರ್ದೇಶಕ ಶಶಾಂಕ್ ಮನವಿ

Webdunia
ಸೋಮವಾರ, 22 ಆಗಸ್ಟ್ 2022 (10:01 IST)
ಬೆಂಗಳೂರು: ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ ಮೊನ್ನೆಯಷ್ಟೇ ಬಿಡುಗಡೆಯಾಗಿತ್ತು. ಆದರೆ ನಿರೀಕ್ಷೆಗೆ ತಕ್ಕ ಪ್ರತಿಕ್ರಿಯೆ ಸಿಕ್ಕಿಲ್ಲ. ಇದು ಚಿತ್ರತಂಡದ ಚಿಂತೆಗೆ ಕಾರಣವಾಗಿದೆ.

ಸೆಲೆಬ್ರಿಟಿಗಳನ್ನು ಕರೆಸಿ ವಿಶೇಷ ಶೋ ಆಯೋಜಿಸಿದ್ದ ಶಶಾಂಕ್ ಈಗ ಜನ ಥಿಯೇಟರ್ ಗೆ ಬರದೇ ಚಿಂತೆಗೀಡಾಗಿದ್ದಾರೆ. ಇದರಿಂದಾಗಿ ಥಿಯೇಟರ್ ಕೈ ಬಿಟ್ಟು ಹೋಗುವ ಆತಂಕದಲ್ಲಿದ್ದಾರೆ.

ಹೀಗಾಗಿ ಸೋಷಿಯಲ್ ಮೀಡಿಯಾ ಮೂಲಕ ಜನರಿಗೆ ಥಿಯೇಟರ್ ಗೆ ಬಂದು ಸಿನಿಮಾ ನೋಡಲು ಮನವಿ ಮಾಡಿದ್ದಾರೆ. ಒಳ್ಳೆಯ ಸಿನಿಮಾಗಳನ್ನು ಕನ್ನಡಿಗರು ಯಾವತ್ತೂ ಕೈ ಬಿಡಲ್ಲ. ಕನ್ನಡ ಸಿನಿಮಾವನ್ನು ಗೆಲ್ಲಿಸಲು ಥಿಯೇಟರ್ ಗೆ ಬಂದು ಸಿನಿಮಾ ನೋಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments