Webdunia - Bharat's app for daily news and videos

Install App

ಲವ್ ಮಾಕ್ಟೇಲ್ 2 ರಿಲೀಸ್ ಡೇಟ್ ಫಿಕ್ಸ್

Webdunia
ಶುಕ್ರವಾರ, 4 ಫೆಬ್ರವರಿ 2022 (10:31 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿರುವ ಲವ್ ಮಾಕ್ಟೇಲ್ 2 ಸಿನಿಮಾದ ರಿಲೀಸ್ ದಿನಾಂಕ ಕೊನೆಗೂ ಬಹಿರಂಗವಾಗಿದೆ.

ಮೊನ್ನೆಯಷ್ಟೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡಿತ್ತು. ಲವ್ ಮಾಕ್ಟೇಲ್ 1 ರ ಮುಂದುವರಿದ ಭಾಗವಾಗಿ ಲವ್ ಮಾಕ್ಟೇಲ್ 2 ಸಿನಿಮಾ ಮೂಡಿಬಂದಿದೆ. ಹೀಗಾಗಿ ಈ ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿದೆ.

ಈ ಸಿನಿಮಾ ಫೆಬ್ರವರಿ 11 ರಂದು ರಿಲೀಸ್ ಆಗುತ್ತಿದೆ. ಫೆಬ್ರವರಿ 14 ಕ್ಕೆ ಕೃಷ್ಣ-ಮಿಲನಾ ನಾಗರಾಜ್ ಮೊದಲ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಈ ಸಿನಿಮಾ ಯಶಸ್ಸಾದರೆ ನಿಜವಾದ ಅರ್ಥದಲ್ಲಿ ಗಿಫ್ಟ್ ಆಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments