Webdunia - Bharat's app for daily news and videos

Install App

ಲವ್ ಮಾಕ್ಟೇಲ್ 2 ರಿಲೀಸ್: ಚಿತ್ರತಂಡದೊಂದಿಗೆ ಕೃಷ್ಣ ಥಿಯೇಟರ್ ವಿಸಿಟ್

Webdunia
ಶುಕ್ರವಾರ, 11 ಫೆಬ್ರವರಿ 2022 (09:00 IST)
ಬೆಂಗಳೂರು: ಲವ್ ಮಾಕ್ಟೇಲ್ 2 ಕನ್ನಡ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಲವ್ ಮಾಕ್ಟೇಲ್ 1 ರ ಸಕ್ಸಸ್ ಹಿನ್ನಲೆಯಲ್ಲಿ ಎರಡನೇ ಭಾಗದ ಬಗ್ಗೆಯೂ ಪ್ರೇಕ್ಷಕರಲ್ಲಿ ಅಷ್ಟೇ ಕುತೂಹಲವಿದೆ.

ನಿನ್ನೆ ಚಿತ್ರದ ಪ್ರೀಮಿಯರ್ ಶೋ ನಡೆದಿದ್ದು, ವೀಕ್ಷಿಸಿದವರು ಉತ್ತಮ ಪ್ರತಿಕ್ರಿಯೆಯನ್ನೇ ನೀಡಿದ್ದಾರೆ. ಹೀಗಾಗಿ ಇಂದು ಥಿಯೇಟರ್ ಗಳು ಹೌಸ್ ಫುಲ್ ಆಗಿವೆ.

ಇಂದು ಚಿತ್ರತಂಡದೊಂದಿಗೆ ನಿರ್ದೇಶಕ, ನಟ ಡಾರ್ಲಿಂಗ್ ಕೃಷ್ಣ ಥಿಯೇಟರ್ ಗಳಿಗೆ ಭೇಟಿ ಕೊಡಲಿದ್ದಾರೆ. ಆ ಮೂಲಕ ಜನರ ಪ್ರತಿಕ್ರಿಯೆಯನ್ನು ನೇರವಾಗಿ ವೀಕ್ಷಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ಮುಂದಿನ ಸುದ್ದಿ
Show comments