Webdunia - Bharat's app for daily news and videos

Install App

ಲವ್ ಮಾಕ್ ಟೈಲ್ 2 ಚಿತ್ರಕ್ಕೆ ಚಾಲನೆ

Webdunia
ಗುರುವಾರ, 18 ಜೂನ್ 2020 (09:13 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಟಿಸುತ್ತಿರುವ ಲವ್ ಮಾಕ್ ಟೈಲ್ 2 ಸಿನಿಮಾಗೆ ಚಾಲನೆ ಸಿಕ್ಕಿದೆ. ಕೃಷ್ಣ ಮತ್ತು ಮಿಲನಾ ನಾಗರಾಜ್ ಈ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ.


ಲವ್ ಮಾಕ್ ಟೈಲ್ ಮೊದಲ ಬಾಗ ಯಶಸ್ವಿಯಾಗಿತ್ತು. ಅದೇ ಉತ್ಸಾಹದಲ್ಲಿ ಕೃಷ್ಣ ಎರಡನೇ ಭಾಗಕ್ಕೆ ಸಿದ್ಧತೆ ನಡೆಸಿದ್ದರು. ಆಗ ಲಾಕ್ ಡೌನ್ ಘೋಷಣೆಯಾಯಿತು. ಈ ಬಿಡುವಿನ ವೇಳೆಯಲ್ಲಿ ಸ್ಕ್ರಿಪ್ಟ್ ಬರೆದು ಮುಗಿಸಿರುವ ಕೃಷ್ಣ ಇದೀಗ ಪೂಜೆ ಮುಗಿಸಿದ್ದಾರೆ.

ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಮೊದಲ ಭಾಗದಲ್ಲಿರುವಂತೇ ಈ ಭಾಗದಲ್ಲಿಯೂ ಮನರಂಜನೆಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಕೃಷ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಮುಂದಿನ ಸುದ್ದಿ
Show comments