ರಿಲೀಸ್ ಗೆ ರೆಡಿಯಾಯ್ತು ಲವ್ ಮಾಕ್ಟೇಲ್ 2

Webdunia
ಬುಧವಾರ, 20 ಅಕ್ಟೋಬರ್ 2021 (11:29 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಟಿಸಿರುವ ಲವ್ ಮಾಕ್ಟೇಲ್ ಭಾಗ 2 ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲಾ ಮುಗಿದಿದ್ದು, ಬಿಡುಗಡೆಗೆ ರೆಡಿಯಾಗಿದೆ.


ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದ್ದು ಸೆನ್ಸಾರ್ ಗೆ ರೆಡಿಯಾಗಿದೆ ಎಂದು ಮಿಲನಾ ನಾಗರಾಜ್ ಮಾಹಿತಿ ನೀಡಿದ್ದಾರೆ.

ಮುಂದಿನ ತಿಂಗಳು ಅಥವಾ ಡಿಸೆಂಬರ್ ನಲ್ಲಿ ಚಿತ್ರ ತೆರೆ ಕಾಣುವ ನಿರೀಕ್ಷೆಯಿದೆ. ಈಗಾಗಲೇ ಕೆಲವು ಹಾಡುಗಳು ಬಿಡುಗಡೆಯಾಗಿದ್ದು ಹಿಟ್ ಆಗಿವೆ. ಲವ್ ಮಾಕ್ಟೇಲ್ 1 ಸಿನಿಮಾ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಇದೀಗ ಅದರ ಮುಂದಿನ ಭಾಗದ ಸಿನಿಮಾ ಮೇಲೂ ಅಷ್ಟೇ ಕುತೂಹಲವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ತಾರೆ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪತ್ನಿ ಹೇಮಾಮಾಲಿನಿ ಪ್ರತಿಕ್ರಿಯೆ ಹೀಗಿತ್ತು

ಮಾನೆ ವಿರುದ್ಧ ಸಿಡಿದೆದ್ದ ಪಲಾಶ್ ಮುಚ್ಛಲ್: ಸ್ಮೃತಿ ಮಂದಾನ ಮಾಜಿ ಪ್ರಿಯಕರ ಮಾಡಿದ್ದೇನು ಗೊತ್ತಾ

ಲ್ಯಾಂಡ್ ಲಾರ್ಡ್ ಸಿನಿಮಾ ವೀಕ್ಷಿಸುತ್ತೇನೆ ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಹಿಂದಿನ ದಿನ ಪಾಲಾಶ್ ಬೇರೊಬ್ಬಳೊಂದಿಗೆ ಸಿಕ್ಕಿಬಿದ್ದಿದ್ದ: ವಿದ್ಯಾನ್ ಮಾನೆ ಆರೋಪಕ್ಕೆ ಪಾಲಾಶ್ ತಿರುಗೇಟು

ಗಿಲ್ಲಿ ನಟನಿಗೆ ಹೇಳಿದಂತೇ 10 ಲಕ್ಷ ಕೊಟ್ಟೇ ಬಿಟ್ರು ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments