ಲವ್ ಮಾಕ್ಟೇಲ್ 2 ರಿಲೀಸ್ ದಿನಾಂಕ ಪ್ರಕಟ

Webdunia
ಶನಿವಾರ, 18 ಡಿಸೆಂಬರ್ 2021 (17:22 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಟಿಸಿರುವ ಲವ್ ಮಾಕ್ಟೇಲ್ 2 ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.

ಲವ್ ಮಾಕ್ಟೇಲ್ 2 ಸಿನಿಮಾ ಫೆಬ್ರವರಿ 11 ರಂದು ತೆರೆಗೆ ಬರಲಿದೆ. ಫೆಬ್ರವರಿ 14 ರಂದು ಡಾರ್ಲಿಂಗ್ ಕೃಷ್ಣ-ಮಿಲನಾ ದಂಪತಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದರು. ಈ ವಿಶೇಷ ಗಳಿಗೆಯಂದೇ ಸಿನಿಮಾ ತೆರೆಗೆ ಬರುತ್ತಿದೆ.

ಲವ್ ಮಾಕ್ಟೇಲ್ ಒಂದನೇ ಭಾಗ ಭಾರೀ ಯಶಸ್ಸು ತಂದುಕೊಟ್ಟಿತ್ತು. ಹೊಸ ಬಗೆಯ ಲವ್ ಸ್ಟೋರಿಯಿಂದ ಕೃಷ್ಣ ನಟನೆ ಜೊತೆಗೆ ನಿರ್ದೇಶಕನಾಗಿಯೂ ಗೆದ್ದಿದ್ದರು. ಹೀಗಾಗಿ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಇಂದಿಗೆ ಬಹುಬೇಡಿಕೆಯಿದೆ. ಇದೀಗ ಲವ್ ಮಾಕ್ಟೇಲ್ ಸಿನಿಮಾದ ಎರಡನೇ ಭಾಗವೂ ಬಿಡುಗಡೆಗೆ ಸಿದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಮುಂದಿನ ಸುದ್ದಿ
Show comments