Webdunia - Bharat's app for daily news and videos

Install App

ಲವ್ ಮಾಕ್ಟೇಲ್ 2 ಆಯ್ತು, ಇನ್ನು ಮೂರನೇ ಭಾಗವೂ ಬರುತ್ತಾ?!

Webdunia
ಭಾನುವಾರ, 13 ಫೆಬ್ರವರಿ 2022 (09:20 IST)
ಬೆಂಗಳೂರು: ಲವ್ ಮಾಕ್ಟೇಲ್ 2 ಚಿತ್ರ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವುದು ನಿರ್ದೇಶಕ, ನಟ ಡಾರ್ಲಿಂಗ್ ಕೃಷ್ಣ ಮತ್ತು ತಂಡದ ಮೊಗದಲ್ಲಿ ನಗು ಮೂಡಿಸಿದೆ.

ಈ ಯಶಸ್ಸಿನ ಖುಷಿಯಲ್ಲಿ ತೇಲಾಡುತ್ತಿರುವ ಚಿತ್ರತಂಡಕ್ಕೆ ಈಗ ಮೂರನೇ ಭಾಗವನ್ನೂ ಮಾಡುತ್ತೀರಾ ಎಂಬ ಪ್ರಶ್ನೆ ಎದುರಾಗಿದೆ. ಈಗಾಗಲೇ ಲವ್ ಮಾಕ್ಟೇಲ್ 1 ಮತ್ತು ಎರಡನೇ ಭಾಗ ಯಶಸ್ವಿಯಾಗಿದೆ.

ಲವ್ ಮಾಕ್ಟೇಲ್ 2 ಚಿತ್ರದ ಕ್ಲೈಮ್ಯಾಕ್ಸ್ ನೋಡಿದರೆ ಇಲ್ಲಿ ಮೂರನೇ ಭಾಗವನ್ನು ತಯಾರು ಮಾಡುವ ಅವಕಾಶವೂ ಇದೆ ಎನಿಸುತ್ತದೆ. ಹೀಗಾಗಿ ಮೂರನೇ ಭಾಗ ಮಾಡುತ್ತೀರಾ ಎಂಬ ಪ್ರಶ್ನೆಗೆ ಡಾರ್ಲಿಂಗ್ ಕೃಷ್ಣ, ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪಾರ್ಟ್ 2 ಎಷ್ಟರ ಮಟ್ಟಿಗೆ ಜನ ಒಪ್ಪಿಕೊಳ್ಳುತ್ತಾರೆ ಎಂಬುದರ ಮೇಲೆ ಮುಂದಿನ ಭಾಗದ ಕತೆ ಬರೆಯಲು ಯೋಚನೆ ಮಾಡುತ್ತೇನೆ ಎಂದಿದ್ದಾರೆ. ಹೀಗಾಗಿ ಲವ್ ಮಾಕ್ಟೇಲ್ 3 ಬಂದರೂ ಅಚ್ಚರಿಯೇನೂ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments