Webdunia - Bharat's app for daily news and videos

Install App

ನಟನಿಂದ ಮತ್ತೊಬ್ಬ ನಟಿಗೆ ಲೈಂಗಿಕ ಕಿರುಕುಳ; ಕೇಸ್ ದಾಖಲು

Webdunia
ಶುಕ್ರವಾರ, 5 ಜನವರಿ 2018 (11:01 IST)
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಲವ್ ಸ್ಟೋರಿ ವಿವಾದ ನಡೆದಿದ್ದು, ‘ನಮಿತಾ ಐ ಲವ್ ಯೂ’ ಚಿತ್ರದ ಸಹನಟ- ಸಹನಟಿ ಇಬ್ಬರು ಒಬ್ಬರ ಮೇಲೊಬ್ಬರು  ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದಾರೆ.

 
‘ನಮಿತಾ ಐ ಲವ್ ಯೂ’ ಚಿತ್ರದ ಶೂಟಿಂಗ್ ಸಮಯದಲ್ಲಿ ಸಹನಟ ಅಮಿತ್ ಹಾಗು ಸಹನಟಿ ರಾಧಿಕಾ ಇಬ್ಬರ ನಡುವೆ ಗೆಳೆತನ ಬೆಳೆದಿದ್ದು, ಸಹನಟಿಗೆ ಇಬ್ಬರು ಮಕ್ಕಳಿದ್ದು, ವಿಧವೆ ಎಂದು ತಿಳಿದರು ಪ್ರೀತಿಸಿದ ಅಮಿತ್ 2013ರಲ್ಲಿ ಇಬ್ಬರು ಸಿಗಂಧೂರಿನಲ್ಲಿ ಮದುವೆಯಾಗಿದ್ದರು. ನಟನ ತಾಯಿ ಈ ಮದುವೆಯನ್ನು ಒಪ್ಪದ ಕಾರಣ ಇಬ್ಬರ ನಡುವೆ ಗಲಾಟೆ ನಡೆದು ಸಂಬಂಧದಲ್ಲಿ ಬಿರುಕು ಮೂಡಿತ್ತು.

 
ಈಗ ರಾಧಿಕಾ ಅವರು  ಅಮಿತ್ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಬೆಂಗಳೂರಿನ ಆರ್.ಆರ್. ನಗರದ ಠಾಣೆಯಲ್ಲಿ ದೂರು ನೀಡಿದ್ದರೆ, ರಾಧಿಕಾ ಅವರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅಮಿತ್ ಪ್ರತಿದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ