ನಟ ಸುನೀಲ್ ಶೆಟ್ಟಿ ಮಗಳ ಜೊತೆ ಕ್ರಿಕೆಟಿಗನ ಲವ್

Webdunia
ಸೋಮವಾರ, 24 ಆಗಸ್ಟ್ 2020 (19:09 IST)
ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿಯು ಕ್ರಿಕೆಟಿಗನೊಬ್ಬನ ಜೊತೆ ಲವ್ ನಲ್ಲಿದ್ದಾರೆ.

ಟೀಂ ಇಂಡಿಯಾದ ಕ್ರಿಕೆಟರ್ ಕೆ.ಎಲ್.ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಮಗಳು ಆತಿಯಾ ಶೆಟ್ಟಿ ನಡುವೆ ಕುಚ್ ಕುಚ್ ಕೇಳಿಬರುತ್ತಿದೆ.

ರಾಹುಲ್ ಜನ್ಮದಿನದಂದು ಆತಿಯಾ ಶೆಟ್ಟಿ ಸ್ಪಷಲ್ ಆಗಿ ವಿಶ್ ಮಾಡಿ ತಮ್ಮ ಲವ್ ಬಗ್ಗೆ ಬಹಿರಂಗಪಡಿಸಿದ್ದರು.  

ಯುವ ಜೋಡಿಗೆ ನಟ ಸುನೀಲ್ ಶೆಟ್ಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಜೈಲಿನಲ್ಲಿ ಈಗ ದರ್ಶನ್ ಗೆ ನರಕದರ್ಶನ: ಈ ಎಲ್ಲಾ ಕೆಲಸ ಮಾಡಬೇಕು ದಾಸ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ಮುಂದಿನ ಸುದ್ದಿ
Show comments