Webdunia - Bharat's app for daily news and videos

Install App

ಯುವ ಸ್ಟಂಟ್ ಮಾಸ್ಟರ್ ಸಾವು: ಲವ್ ಯೂ ರಚ್ಚು ಶೂಟಿಂಗ್ ವೇಳೆ ಅವಘಡ

Webdunia
ಸೋಮವಾರ, 9 ಆಗಸ್ಟ್ 2021 (17:21 IST)
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಶೂಟಿಂಗ್ ವೇಳೆ ಅವಘಡದಿಂದಾಗಿ ಅನೇಕ ದುರಂತಗಳು ನಡೆದಿವೆ. ಈಗ ಅಂತಹದ್ದೇ ದುರಂತದಲ್ಲಿ ಯುವ, ಪ್ರತಿಭಾವಂತ ಸ್ಟಂಟ್ ಮಾಸ್ಟರ್ ಇನ್ನಿಲ್ಲವಾಗಿದ್ದಾರೆ.

 

ರಚಿತಾ ರಾಮ್, ಅಜೇಯ್ ರಾವ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಫೈಟರ್ ವಿವೇಕ್ (28) ದುರಂತ ಸಾವನ್ನಪ್ಪಿದ್ದಾರೆ.

ರಾಮನಗರ ಬಳಿ ಶೂಟಿಂಗ್ ವೇಳೆ ಈ ದುರ್ಘಟನೆ ನಡೆದಿದೆ. ತಮಿಳುನಾಡು ಮೂಲದವರಾದ ವಿವೇಕ್ ಯುವ, ಪ್ರತಿಭಾವಂತ ಫೈಟರ್ ಆಗಿದ್ದರು. ಅವರ ದುರಂತ ಸಾವಿನಿಂದಾಗಿ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments