Select Your Language

Notifications

webdunia
webdunia
webdunia
webdunia

ಲವ್ ಯೂ ರಚ್ಚು ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಯ್ತು

ಲವ್ ಯೂ ರಚ್ಚು ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಯ್ತು
ಬೆಂಗಳೂರು , ಭಾನುವಾರ, 28 ನವೆಂಬರ್ 2021 (09:42 IST)
ಬೆಂಗಳೂರು: ರಚಿತಾ ರಾಂ ಮತ್ತು ಅಜೇಯ್ ರಾವ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಲವ್ ಯೂ ರಚ್ಚು ಸಿನಿಮಾದ ರಿಲೀಸ್ ದಿನಾಂಕ ಕೊನೆಗೂ ಬಹಿರಂಗವಾಗಿದೆ.

ಚಿತ್ರ ಈ ವರ್ಷದ ಕೊನೆಯ ದಿನ ಅಂದರೆ ಡಿಸೆಂಬರ್ 31 ರಂದು ಥಿಯೇಟರ್ ಗೆ ಬರುತ್ತಿದೆ. ಇದೊಂದು ರೊಮ್ಯಾಂಟಿಕ್, ಫ್ಯಾಮಿಲಿ ಎಂಟರ್ ಟೈನರ್ ಆಗಿದ್ದು, ರಚಿತಾ ರಾಂ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

ಗುರುದೇಶ್ ಪಾಂಡೆ ನಿರ್ಮಾಣದ ಸಿನಿಮಾದ ಹಾಡು ಈಗಾಗಲೇ ಸೂಪರ್ ಹಿಟ್ ಆಗಿದೆ. ರಚಿತಾ ಬೋಲ್ಡ್ ಲುಕ್ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹೀಗಾಗಿ ಸಿನಿಮಾ ಮೇಲೆ ಭಾರೀ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಟಾಕಿ ಹೊಡೆದ ಅಭಿಮಾನಿಗಳಿಗೆ ಸಲ್ಮಾನ್ ಖಾನ್ ಕಿವಿ ಮಾತು