Daily Horoscope
✕

ಲಕ್ಕಿಮ್ಯಾನ್ ಟೀಸರ್ ಇಂದು ಲಾಂಚ್: ಪುನೀತ್ ನೋಡಲು ಫ್ಯಾನ್ಸ್ ತವಕ

Webdunia
ಸೋಮವಾರ, 25 ಜುಲೈ 2022 (08:20 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿರುವ ಲಕ್ಕಿ ಮ್ಯಾನ್ ಸಿನಿಮಾದ ಟೀಸರ್ ಇಂದು ಲಾಂಚ್ ಆಗುತ್ತಿದೆ.

ಡಾರ್ಲಿಂಗ್ ಕೃಷ್ಣ ನಾಯಕರಾಗಿ ಸಂಗೀತ ಶೃಂಗೇರಿ ನಾಯಕಿಯಾಗಿ ಅಭಿನಯಿಸಿರುವ ಈ ಸಿನಿಮಾದಲ್ಲಿ ಪುನೀತ್ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜೊತೆಗೆ ಪ್ರಭುದೇವ ಜೊತೆಗೆ ನೃತ್ಯವೊಂದನ್ನೂ ಮಾಡಿದ್ದಾರೆ. ಪ್ರಭುದೇವ ಸಹೋದರ ನಾಂಗೇಂದ್ರ ಪ್ರಸಾದ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಕಮರ್ಷಿಯಲ್ ಸಿನಿಮಾ ಇದು ಎನ್ನುವ ಕಾರಣಕ್ಕೆ ಅಭಿಮಾನಿಗಳು ಈ ಸಿನಿಮಾಗಾಗಿ ಎದಿರು ನೋಡುತ್ತಿದ್ದಾರೆ. ಆಗಸ್ಟ್ ನಲ್ಲಿ ಚಿತ್ರ ತೆರೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ಲ: ಸ್ಪೋಟಕ ಅಡಿಯೋ ವೈರಲ್

ಕೊಟ್ಟ ಕಾರು ನೀಡಿಲ್ಲ, ಹಣ ವಂಚನೆ.. ಬಣ್ಣ ಕಳಚುತ್ತದೆ ಎಂದಿದ್ದ ಧನ್ವೀರ್ ವಿರುದ್ಧವೇ ಈಗ ಸಾಲು ಸಾಲು ಆರೋಪಗಳು

ಅತ್ತಿಗೆ ಮೈದುನರಂತಿದ್ದ ಧನ್ವೀರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕಿತ್ತಾಟಕ್ಕೆ ಅಸಲಿ ಕಾರಣವೇನು

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಮುಂದಿನ ಸುದ್ದಿ
Show comments