ಈ ವಾರ ಪವರ್ ಸ್ಟಾರ್ ಅಪ್ಪು ಸಿನಿಮಾ ನೋಡಲು ರೆಡಿಯಾಗಿ: ಅಡ್ವಾನ್ಸ್ ಬುಕಿಂಗ್ ಶುರು

Webdunia
ಸೋಮವಾರ, 5 ಸೆಪ್ಟಂಬರ್ 2022 (08:50 IST)
ಬೆಂಗಳೂರು: ಈ ವಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಪಾಲಿಗೆ ವಿಶೇಷ. ಯಾಕೆಂದರೆ ಇದೇ ವಾರಂತ್ಯಕ್ಕೆ ಪವರ್ ಸ್ಟಾರ್ ಕೊನೆಯದಾಗಿ ಅತಿಥಿ ಪಾತ್ರದಲ್ಲಿ ನಟಿಸಿರುವ ಸಿನಿಮಾ ಲಕ್ಕಿಮ್ಯಾನ್ ಬಿಡುಗಡೆಯಾಗುತ್ತಿದ್ದು ಅಡ್ವಾನ್ಸ್ ಬುಕಿಂಗ್ ಶುರುವಾಗಿದೆ.

ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಕಾಮಿಡಿ-ಲವ್ ಎಂಟರ್ ಟೈನರ್ ಸಿನಿಮಾದಲ್ಲಿ ಪುನೀತ್ ದೇವಮಾನವನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ ಜೊತೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಚಾರ್ಲಿ ಸಿನಿಮಾ ಖ್ಯಾತಿಯ ಸಂಗೀತ ಚಿತ್ರದ ನಾಯಕಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ನೆನೆದು ಇನ್‌ಸ್ಟಾದಲ್ಲಿ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ

ಮಗನಿಗೂ ತನ್ನದೇ ಹಾದಿ ತೋರಿಸಿದ ರಿಷಬ್ ಶೆಟ್ಟಿ: ಮೊದಲ ಬಾರಿಗೆ ಬಣ್ಣ ಹಚ್ಚಿದ ರನ್ವಿತ್ Video

ಯಾರಾದ್ರೆ ನಂಗೇನು ದಾರಿ ಬಿಡಿ.. ಫ್ಯಾನ್ಸ್ ಗೆ ಪೋಸ್ ನೀಡುತ್ತಿದ್ದ ಕಾಜಲ್ ಅಗರ್ವಾಲ್ ಗೆ ಸ್ಕೂಟಿ ಸವಾರ ಮಾಡಿದ್ದೇನು Video

ಮೋದಿ ಫೋಟೋ ಇಟ್ಟು ಪೂಜೆ ಮಾಡ್ತಾಳೆ..ಕೆಎಲ್ ರಾಹುಲ್ ಮಗಳ ಬಗ್ಗೆ ಸುನಿಲ್ ಶೆಟ್ಟಿ ಬಿಚ್ಚಿಟ್ಟ ಅಚ್ಚರಿ ಸಂಗತಿ Video

ನಮ್ಮ ಕಣ್ಣುಗಳು ಇನ್ನೂ ತೇವವಾಗಿವೆ, ಮಗಳ ಮದುವೆ ಬಗ್ಗೆ ಖುಷ್ಮೂ ಬಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments