ಲಕ್ಕಿಮ್ಯಾನ್ ಗೆ ಯು ಸರ್ಟಿಫಿಕೇಟ್: ಪುನೀತ್ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ

Webdunia
ಬುಧವಾರ, 7 ಸೆಪ್ಟಂಬರ್ 2022 (08:30 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿರುವ ಲಕ್ಕಿಮ್ಯಾನ್ ಸಿನಿಮಾಗೆ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿದೆ.

ಲಕ್ಕಿಮ್ಯಾನ್ ಸಿನಿಮಾಗೆ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದೆ. ಲಕ್ಕಿಮ್ಯಾನ್ ಸಿನಿಮಾ ಸೆಪ್ಟೆಂಬರ್ 9 ಕ್ಕೆ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಡಾರ್ಲಿಂಗ್ ಕೃಷ್ಣ ಸಿನಿಮಾದ ನಾಯಕರು. ಈಗಾಗಲೇ ಚಿತ್ರದ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಹೀಗಾಗಿ ಚಿತ್ರ ಹಿಟ್ ಲಿಸ್ಟ್ ಸೇರಬಹುದು ಎಂಬ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video, ವೇದಿಕೆಯಲ್ಲಿ ಬೆವರುತ್ತಿದ್ದ ವಿಜಯ್‌ ನೋಡಿ ರಶ್ಮಿಕಾ ಮಂದಣ್ಣ ಎಷ್ಟು ಕೇರ್ ಮಾಡಿದ್ರು ನೋಡಿ

ಕಾಲಾ ಹಿರಣ್ ಚಿತ್ರತಂಡದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ಯಾಕೆ ಸಲ್ಮಾನ್ ಖಾನ್

ಸಾವಿನ ಸುದ್ದಿ ವದಂತಿ ಬೆನ್ನಲ್ಲೇ ದೇವರ ಮೊರೆ ಹೋದ ನಟ ದೊಡ್ಡಣ್ಣ

ಕರುಪ್ಪು ಸಿನಿಮಾ ಸಕ್ಸಸ್ ಬೆನ್ನಲ್ಲೇ ನಿರ್ದೇಶಕ ಆರ್‌ಜೆ ಬಾಲಾಜಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ನಟ ಸೂರ್ಯ

ಸ್ಟ್ಯಾಂಡ್ ಅಪ್ ಕಾಮಿಡಿ ನೆಪದಲ್ಲಿ ಅಶ್ಲೀಲತೆ: ಮೂವರು ಸ್ಟಾಂಡ್‌ಅಪ್ ಕಾಮಿಡಿಯನ್ ವಿರುದ್ಧ ಬಿತ್ತು ಕೇಸ್‌

ಮುಂದಿನ ಸುದ್ದಿ
Show comments