Select Your Language

Notifications

webdunia
webdunia
webdunia
webdunia

ನಟ ಎಂ.ಪಿ. ಶಂಕರ್ ಪತ್ನಿ ಮಂಜುಳಾ ನಿಧನ

ನಟ ಎಂ.ಪಿ. ಶಂಕರ್ ಪತ್ನಿ ಮಂಜುಳಾ ನಿಧನ
ಬೆಂಗಳೂರು , ಮಂಗಳವಾರ, 10 ಮೇ 2022 (18:05 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ, ದಿವಂಗತ ಎಂ.ಪಿ. ಶಂಕರ್ ಪತ್ನಿ ಮಂಜುಳಾ ನಿಧನರಾಗಿದ್ದಾರೆ.

ಅವರಿಗೆ 75 ವರ್ಷ ವಯಸ್ಸಾಗಿತ್ತು. ಮಂಜುಳಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ವಿಜಯನಗರದಲ್ಲಿರುವ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಎಂ.ಪಿ. ಶಂಕರ್ 2008 ರಲ್ಲಿ ನಿಧನರಾಗಿದ್ದರು. ಇದೀಗ ಅವರ ಪತ್ನಿ ವಿಧಿವಶರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಾರ್ಗಿಗಾಗಿ ಕನ್ನಡದಲ್ಲೇ ಡಬ್ಬಿಂಗ್ ಮಾಡಿದ ಸಾಯಿ ಪಲ್ಲವಿ