Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

Sampriya
ಬುಧವಾರ, 16 ಏಪ್ರಿಲ್ 2025 (17:22 IST)
ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್  ಮಾಡಿದ ಪ್ರಕರಣ ಸಂಬಂಧ ಬಿಗ್‌ಬಾಸ್ ಸ್ಪರ್ಧಿ ರಜತ್‌ಗೆ ಮತ್ತೇ ಸಂಕಷ್ಟ ಎದುರಾಗಿದೆ.  ವಿಚಾರಣೆಗೆ ಹಾಜರಾಗದ ಸಂಬಂಧ ರಜತ್‌ನನ್ನು ಇಂದು ಸ್ಟೇಶನ್‌ಗೆ ಹಾಜರಾದ ರಜತ್‌ನನ್ನು ಪೊಲೀಶರು ವಶಕ್ಕೆ ಪಡೆದಿದ್ದಾರೆ. ಇದೀಗ ಪ್ರಕರಣದಲ್ಲಿ ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ರೀಲ್ಸ್ ಕೇಸ್‌ಗೆ ಸಂಬಂಧ ವಿಚಾರಣೆಗೆ ರಜತ್‌ಗೆ 2 ಬಾರಿ ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಾಗುತ್ತದೆ.

ರೀಲ್ಸ್‌ಗೆ ಬಳಸಿದ್ದ ಮಚ್ಚಿನ ಬಗ್ಗೆ ಸರಿಯಾದ ಮಾಹಿತಿ ನೀಡದ ಹಿನ್ನೆಲೆ 2ಬಾರಿ ನೋಟಿಸ್ ನೀಡಲಾಗಿತ್ತು.  ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

ಮುಂದಿನ ಸುದ್ದಿ
Show comments