Webdunia - Bharat's app for daily news and videos

Install App

ಟೀಂ ‘ಮದಗಜ’ ಕಡೆಯಿಂದ ಶ್ರೀಮುರಳಿ ಕೊಟ್ರು ಹೊಸ ಸುದ್ದಿ

Webdunia
ಬುಧವಾರ, 13 ಅಕ್ಟೋಬರ್ 2021 (08:50 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಮದಗಜ ಸಿನಿಮಾ ತಂಡದ ಕಡೆಯಿಂದ ಹೊಸ ಸುದ್ದಿಯೊಂದು ಬಂದಿದೆ.


ಚಿತ್ರದ ಥಿಯರೇಟಿಕಲ್ ಟೀಸರ್ ನಾಳೆ ದಸರಾ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ನಾಳೆ ಸಂಜೆ 5.05 ಕ್ಕೆ ಟೀಸರ್ ಲಾಂಚ್ ಆಗಲಿದೆ.

ಇದಕ್ಕೂ ಮೊದಲು ಟೀಸರ್ ಬಿಡುಗಡೆಯಾಗಿದ್ದಾಗ ಭರ್ಜರಿ ಸೌಂಡ್ ಮಾಡಿತ್ತು. ಶ್ರೀಮುರಳಿ ಖಡಕ್ ಲುಕ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಸಿನಿಮಾ ಚಿತ್ರೀಕರಣವೆಲ್ಲಾ ಮುಗಿದಿದ್ದು, ಈ ವರ್ಷವೇ ಚಿತ್ರ ತೆರೆ ಕಾಣುವ ನಿರೀಕ್ಷೆಯಿದೆ. ಉಮಾಪತಿ ಗೌಡ ನಿರ್ಮಾಣದ ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಮುಂದಿನ ಸುದ್ದಿ
Show comments