Select Your Language

Notifications

webdunia
webdunia
webdunia
webdunia

ತೆಲುಗಿನಲ್ಲಿ ಮದಗಜ ಟೀಸರ್ ಲಾಂಚ್ ಡೇಟ್ ಘೋಷಣೆ

ತೆಲುಗಿನಲ್ಲಿ ಮದಗಜ ಟೀಸರ್ ಲಾಂಚ್ ಡೇಟ್ ಘೋಷಣೆ
ಬೆಂಗಳೂರು , ಶುಕ್ರವಾರ, 25 ಡಿಸೆಂಬರ್ 2020 (10:44 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಟೀಸರ್ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಇದರ ಟೀಸರ್ ಲಾಂಚ್ ಡೇಟ್ ನ್ನು ಮದಗಜ ಚಿತ್ರತಂಡ ಕ್ರಿಸ್ ಮಸ್ ದಿನವಾದ ಇಂದು ಅನೌನ್ಸ್ ಮಾಡಿದೆ.


ಮದಗಜ ಕನ್ನಡ ಫಸ್ಟ್ ಲುಕ್ ಟೀಸರ್ ಈಗಾಗಲೇ ಬಿಡುಗಡೆಯಾಗಿ ಭಾರೀ ವೀಕ್ಷಣೆ ಪಡೆದಿದೆ. ಇದೀಗ ತೆಲುಗಿನಲ್ಲೂ ಸಿನಿಮಾ ಬಿಡುಗಡೆ ಮಾಡಲುದ್ದೇಶಿಸಿರುವ ಚಿತ್ರತಂಡ ಹೊಸ ವರ್ಷಕ್ಕೆ ಅಂದರೆ ಜನವರಿ 1 ರಂದು ಟೀಸರ್ ಲಾಂಚ್ ಮಾಡಲು ತೀರ್ಮಾನಿಸಿದೆ. ಜನವರಿ 1 ರಂದು 10.10 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ತೆಲುಗು ಟೀಸರ್ ಬಿಡುಗಡೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂದೆಯಿಂದಲೇ ವಿಜಯ್ ಹೀರೋ ಆದ್ರಾ? ಈ ಬಗ್ಗೆ ವಿಜಯ್ ಹೇಳಿದ್ದೇನು?