‘ಮದಗಜ’ದಲ್ಲಿ ಜಗಪತಿಬಾಬು ಲುಕ್ ಅನಾವರಣ

Webdunia
ಗುರುವಾರ, 11 ಫೆಬ್ರವರಿ 2021 (09:06 IST)
ಬೆಂಗಳೂರು: ತೆಲುಗಿನ ಖ್ಯಾತ ನಟ ಜಗಪತಿಬಾಬು, ಕನ್ನಡದ ಮದಗಜ ಸಿನಿಮಾದಲ್ಲಿ ಖಡಕ್ ವಿಲನ್ ಪಾತ್ರ ಮಾಡಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಸಿನಿಮಾದಲ್ಲಿ ಜಗಪತಿ ಬಾಬು ಲುಕ್ ಹೇಗಿರಲಿದೆ ಎಂಬ ಕುತೂಹಲ ನಿಮಗಿದ್ದರೆ ಅದಕ್ಕೆ ಶುಕ್ರವಾರ ತೆರೆ ಬೀಳಲಿದೆ.

 

ಶುಕ್ರವಾರ ಬೆಳಿಗ್ಗೆ 9.09 ಗಂಟೆಗೆ ಚಿತ್ರತಂಡ ಜಗಪತಿಬಾಬು ಪಾತ್ರದ ಲುಕ್ ಅನಾವರಣಗೊಳಿಸಲಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಚಿತ್ರದ ಬಗ್ಗೆ ಒಂದೊಂದೇ ಅಪ್ ಡೇಟ್ ಕೊಡಲು ಆರಂಭಿಸಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿರುವ ಈ ಸಿನಿಮಾಗೆ ಎಸ್. ಮಹೇಶ್ ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments