Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಮದಗಜ ಟ್ರೈಲರ್ ಇಂದು ರಿಲೀಸ್

webdunia
ಶುಕ್ರವಾರ, 19 ನವೆಂಬರ್ 2021 (08:50 IST)
ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ಮದಗಜ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಯಾಗುತ್ತಿದೆ.

ಮದಗಜ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ರಿಲೀಸ್ ಆಗಲಿದ್ದು, ಭಾರೀ ನಿರೀಕ್ಷೆ ಹುಟ್ಟಿಸಿದೆ. ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣದ ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ. ಅವರಲ್ಲದೆ, ತೆಲುಗು ಸ್ಟಾರ್ ನಟ ಜಗಪತಿಬಾಬು ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ.

ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿತ್ತು. ಟ್ರೈಲರ್ ಇಂದು ಸಂಜೆ 6.20 ಕ್ಕೆ ಲಾಂಚ್ ಆಗಲಿದೆ. ಡಿಸೆಂಬರ್ 3 ರಂದು ಚಿತ್ರ ಥಿಯೇಟರ್ ನಲ್ಲಿ ರಿಲೀಸ್ ಆಗುತ್ತಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

‘ಪುಷ್ಪ’ ಸಿನಿಮಾಗೆ ಕುಣಿಯಲು ಸಮಂತಾ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ?!