Webdunia - Bharat's app for daily news and videos

Install App

ಪ್ರಧಾನಿ ಮೋದಿ ಮತ್ತು ಇಸ್ರೋ ವಿಜ್ಞಾನಿ ಜೊತೆ ಸಭೆ ನಡೆಸಿದ ನಟ ಮಾಧವನ್. ಯಾಕೆ ಗೊತ್ತಾ?

Webdunia
ಮಂಗಳವಾರ, 6 ಏಪ್ರಿಲ್ 2021 (14:21 IST)
ಚೆನ್ನೈ : ನಟ ಮಾಧವನ್ ಮುಂಬರುವ ಚಲನಚಿತ್ರ ‘ರಾಕೆಟ್ರಿ ದಿ ನಂಬಿ ಎಫೆಕ್ಟ್’ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇದು ಮಾಜಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರ  ಜೀವನಚರಿತ್ರೆಯಾಗಿದೆ.

ಹೀಗಾಗಿ ನಟ ಮಾಧವನ್ ಕೆಲವು ವಾರಗಳ ಹಿಂದೆ ನಂಬಿ ನಾರಾಯಣನ್ ಅವರೊಂದಿಗೆ ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಮತ್ತು ಅವರು ಚಿತ್ರದ ತುಣುಕುಗಳನ್ನು ನೀಡಿದ್ದಾರೆ ಎಂದು ಮಾಧವನ್ ಬಹಿರಂಗಪಡಿಸಿದ್ದಾರೆ. ಜೊತೆಗೆ ನಂಬಿ ನಾರಾಯಣನ್ ಅವರೊಂದಿಗೆ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಸಭೆಯ ಫೋಟೊ ಹಂಚಿಕೊಂಡ ನಟ ಮಾಧವನ್, ಪ್ರಧಾನಿ ನರೇಂದ್ರ ಮೋದಿ ಮತ್ತು ನಂಬಿ ನಾರಾಯಣನ್ ಅವರ ಜೊತೆ ಚಿತ್ರದ ಬಗ್ಗೆ ಮಾತುಕತೆ ನಡೆಸಿರುವುದಾಗಿ ಹಾಗೂ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments