ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಟ ಮಾಧವನ್ ಪುತ್ರ

Webdunia
ಗುರುವಾರ, 4 ಮಾರ್ಚ್ 2021 (13:26 IST)
ಚೆನ್ನೈ : ನಟ ಮಾಧವನ್ ಪುತ್ರ ವೇದಾಂತ್ ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪು ಮೂಡಿಸುತ್ತಿದ್ದಾರೆ. ಇದೀಗ ಅವರು ಮಾಡಿದ ಸಾಧನೆ ಕಂಡು ನಟ ಮಾಧವನ್ ಸಂತಸಗೊಂಡಿದ್ದಾರೆ.

2019ರಲ್ಲಿ ಏಷನ್ಯ ಏಜ್ ಗ್ರೂಪ್ ಈಜು ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಬಳಿಕ ಲಟ್ವಿಯನ್ ಓಪನ್ ಈಜು ಚಾಂಪಿಯನ್ ನಲ್ಲಿ ಕಂಚು ಗೆದ್ದಿದ್ದಾರೆ. ಇದೀಗ ವೇದಾಂತ್ ಅವರನ್ನು ಒಳಗೊಂಡ ಭಾರತೀಯ ತಂಡವು  1 ಚಿನ್ನ, 2 ಕಂಚಿಚು ಸೇರಿದಂತೆ 3 ಪದಕಗಳನ್ನು  ಗೆದ್ದಿದೆ.  ಈ ಬಗ್ಗೆ ಮಾಧವನ್ ಸೋಶಿಯಲ್ ಮೀಡಿಯಾದಲ್ಲಿ ಮಗನಿಗ ಅಭಿನಂದನೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments