ಬರ್ತಡೇ ಸೆಲೆಬ್ರೇಶನ್ ಫೋಟೋ ಹಂಚಿ ಪ್ರೀತಿಗೆ ಸದಾ ಚಿರಋಣಿ ಎಂದಾ ಮಾಧುರಿ ದೀಕ್ಷಿತ್

Sampriya
ಶುಕ್ರವಾರ, 17 ಮೇ 2024 (17:21 IST)
photo Courtesy Instagram
ಮುಂಬೈ: ಬಾಲಿವುಡ್‌ ಎವರ್ ಗ್ರೀನ್ ನಟಿ ಮಾಧುರಿ ದೀಕ್ಷಿತ್ ಅವರು ಮೇ 15ರಂದು 57ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇನ್ನೂ ತನ್ನ ಹುಟ್ಟುಹಬ್ಬವನ್ನು ಆನ್ ಸೆಟ್‌ನಲ್ಲಿ ಆಚರಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಾಧುರಿ ದೀಕ್ಷಿತ್ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ, "ನನ್ನ ಹುಟ್ಟುಹಬ್ಬಕ್ಕೆ ಸಮಯ ತೆಗೆದುಕೊಂಡು ಶುಭಕೋರಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮ ಚಿಂತನಶೀಲತೆಯು ನನ್ನ ದಿನವನ್ನು ನಿಜವಾಗಿಯೂ ವಿಶೇಷವಾಗಿಸಿದೆ. #ಶಾಶ್ವತವಾಗಿ #ಆಶೀರ್ವಾದ ."ಎಂದು ಬರೆದುಕೊಂಡಿದ್ದಾರೆ.

ಇನ್ನೂ ಪತ್ನಿ ಹುಟ್ಟಿದ ಹಬ್ಬಕ್ಕೆ ಇನ್‌ಸ್ಟಾಗ್ರಾಂನಲ್ಲಿ ಶುಭಕೋರಿದ ಪತಿ ಶ್ರೀರಾಮ್ ಅವರು ಕೊಲೆಮಾಡುವ ನಗುವಿನೊಂದಿಗೆ, ತಮ್ಮ ಗ್ರೇಸ್ ಹಾಗೂ ಚಾರ್ಮ್‌ನೊಂದಿಗೆ ಜೀವನದುದ್ದಕ್ಕೂ ನೃತ್ಯ ಮಾಡುವ ಮಹಿಳೆಗೆ  ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಪದಗಳನ್ನು ವ್ಯಕ್ತಪಡಿಸಲು ಸಾಧ್ಯವಾಗದ ರೀತಿಯಲ್ಲಿ ನೀವು ನಮ್ಮ ಜೀವನವನ್ನು ಬೆಳಗಿಸುತ್ತೀರಿ. ನಾವು ನಿನ್ನನ್ನು ಅನಂತವಾಗಿ ಪ್ರೀತಿಸುತ್ತೇವೆ! ಎಂದು ರೋಮ್ಯಾಂಟಿಕ್ ಆಗಿ ವಿಶ್ ಮಾಡಿದ್ದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments