Daily Horoscope

‘ಬಾಲಿವುಡ್’ ಹೇಳಿಕೆ ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಮಹೇಶ್ ಬಾಬು

Webdunia
ಗುರುವಾರ, 12 ಮೇ 2022 (08:50 IST)
ಹೈದರಾಬಾದ್: ಬಾಲಿವುಡ್ ಗೆ ಹೋಗುವ ಬಗ್ಗೆ ಮೊನ್ನೆಯಷ್ಟೇ ನನ್ನನ್ನು ಅವರಿಗೆ ಭರಿಸಲು ಸಾಧ‍್ಯವಿಲ್ಲ ಎಂದು ಹೇಳಿಕೆ ಕೊಟ್ಟಿದ್ದ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಈಗ ಈ ವಿಚಾರ ವಿವಾದವಾಗುತ್ತಿದ್ದಂತೇ ಸ್ಪಷ್ಟನೆ ಕೊಟ್ಟಿದ್ದಾರೆ.

ಬಾಲಿವುಡ್ ಕುರಿತಾದ ಮಹೇಶ್ ಬಾಬು ಹೇಳಿಕೆಗೆ ಖ್ಯಾತ ನಿರ್ಮಾಪಕ ಮಹೇಶ್ ಭಟ್ ಟಾಂಗ್ ಕೊಟ್ಟಿದ್ದರು. ಇನ್ನೂ ಅನೇಕರು ಮಹೇಶ್ ಬಾಬು ಹೇಳಿಕೆಯನ್ನು ಆಕ್ಷೇಪಿಸಿದ್ದರು.

ಈ ಬಗ್ಗೆ ಇದೀಗ ಸ್ಪಷ್ಟನೆ ಕೊಟ್ಟಿರುವ ಮಹೇಶ್ ಬಾಬು ನನಗೆ ಎಲ್ಲಾ ಭಾಷೆಯ ಬಗ್ಗೆಯೂ ಗೌರವವಿದೆ ಮತ್ತು ಸಿನಿಮಾ ಎಂದರೆ ನನಗೆ ಪ್ರೀತಿ. ತೆಲುಗು ಚಿತ್ರರಂಗದಲ್ಲಿ ನಾನು ಚೆನ್ನಾಗಿದ್ದೇನೆ. ಹೀಗಾಗಿ ಇಲ್ಲೇ ಇರಲು ಬಯಸುತ್ತೇನೆ ಎಂದಿದ್ದೇನೆಯೇ ಹೊರತು ಯಾರನ್ನೂ ಕೀಳಾಗಿ ಕಂಡಿಲ್ಲ. ನನ್ನ ಹೇಳಿಕೆಯನ್ನು ಕೆಲವು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments