Select Your Language

Notifications

webdunia
webdunia
webdunia
webdunia

ಈ ವಿಚಾರದ ಕುರಿತು ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ ಮಹೇಶ್ ಬಾಬು

ಈ ವಿಚಾರದ ಕುರಿತು ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ ಮಹೇಶ್ ಬಾಬು
ಹೈದರಾಬಾದ್ , ಶನಿವಾರ, 8 ಆಗಸ್ಟ್ 2020 (11:23 IST)
ಹೈದರಾಬಾದ್ : ಟಾಲಿವುಡ್ ನಲ್ಲಿ ಸ್ಟಾರ್ ನಟರೆನಿಸಿಕೊಂಡಿರುವ ಮಹೇಶ್ ಬಾಬು ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದು, ಇದೀಗ ಅವರು ತಮ್ಮ ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ್ದಾರೆ.

ಆಗಸ್ಟ್ 9ರಂದು ಫ್ರಿನ್ಸ್ ಮಹೇಶ್ ಬಾಬು ಅವರ ಹುಟ್ಟು ಹಬ್ಬವಿದೆ. ಆದರೆ ದೇಶದಾದ್ಯಂತ ಕೊರೊನಾ ಭೀತಿ ಇರುವ ಹಿನ್ನಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆರಿಸದೆ ಇರಲು ನಿರ್ಧಾರ ಮಾಡಿದ್ದಾರೆ. ಅಲ್ಲದೇ ಅಭಿಮಾನಿಗಳ ಬಗ್ಗೆ ಕಾಳಜಿ ಹೊಂದಿರುವ ನಟ ಮಹೇಶ್ ಬಾಬು  ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಇಡೀ ವಿಶ್ವವೇ ಸಾಂಕ್ರಾಮಿಕ ರೋಗದೊಂದಗೆ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಸೂಕ್ತವಲ್ಲ. ಹಾಗಾಗಿ ಅಭಿಮಾನಿಗಳು ನನ್ನ ಹುಟ್ಟುಹಬ್ಬಕ್ಕೆ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಬೇಡಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹೇಶ್ ಬಾಬು ಹಾಗೂ ಜೂ.ಎನ್ ಟಿಆರ್ ಅಭಿಮಾನಿಗಳಿಗೊಂದು ಸಿಹಿ ಸುದ್ದಿ