Webdunia - Bharat's app for daily news and videos

Install App

ಹೋಂ ಕ್ವಾರಂಟೈನ್ ಆದ ನಟ ಮಹೇಶ್ ಬಾಬು

Webdunia
ಶುಕ್ರವಾರ, 23 ಏಪ್ರಿಲ್ 2021 (09:07 IST)
ಹೈದರಾಬಾದ್ : ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ತಮ್ಮ ಮುಂಬರುವ ಚಿತ್ರ ಸರ್ಕಾರು ವಾರಿ ಪಾಟಾ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಆದರೆ ಇದೀಗ ಈ ಚಿತ್ರದ ಚಿತ್ರೀಕರಣ ಸ್ಥಗಿತಗೊಂಡಿದೆ.

ಕಾರಣವೇನೆಂದರೆ ಮಹೇಶ್ ಬಾಬು ಅವರ ಸರ್ಕಾರು ವಾರಿ ಪಾಟಾ ಚಿತ್ರತಂಡದ ನಾಲ್ವರು ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಮಹೇಶ್ ಬಾಬು ಅವರು ಅವರೊಂದಿಗೆ ನಿಕಟವಾಗಿದ್ದ ಕಾರಣ ಅವರು ಮುನ್ನೆಚ್ಚರಿಕೆ ಕ್ರಮವಾಗಿ  ಸ್ವಯಂ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಅಲ್ಲದೇ ಕೆಲವು ದಿನಗಳ ಕಾಲ ವೈದ್ಯರು ಮಹೇಶ್ ಬಾಬು ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಹಾಗಾಗಿ ಒಂದು ವಾರದವರೆಗೆ ಚಿತ್ರದ ಚಿತ್ರೀಕರಣ ಪುನರಾರಂಭಿಸಲು ಸಾಧ್ಯವಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments