ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಹಾಕಿಕೊಂಡ್ರಾ ಮಹೇಶ್ ಬಾಬು ಪತ್ನಿ

Webdunia
ಶನಿವಾರ, 26 ಸೆಪ್ಟಂಬರ್ 2020 (09:58 IST)
ಹೈದರಾಬಾದ್ : ಡ್ರಗ್ಸ್ ದಂಧೆ ಪ್ರಕರಣ ಇದೀಗ ಸಿನಿಮಾರಂಗದಲ್ಲಿ ಕೇಳಿಬರುತ್ತಿದ್ದು, ಇದೀಗ ಟಾಲಿವುಡ್ ನ ಖ್ಯಾತ ನಟರೊಬ್ಬರ ಪತ್ನಿಯ ಹೆಸರು ಕೇಳಿಬಂದಿದೆ.

ಹೌದು. ಟಾಲಿವುಡ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಹೆಸರು ಡ್ರಗ್ಸ್ ಪ್ರಕರಣದಲ್ಲಿ  ಕೇಳಿಬಂದಿದೆ. ಡ್ರಗ್ಸ್ ದಂಧೆಯಲ್ಲಿ ಸಿಲುಕಿಕೊಂಡ ಜಯಾ ಸಾಹಾ ಅವರ ಬಳಿ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್  ಸಾಮಾಜಿಕ ಜಾಲತಾಣದಲ್ಲಿ ಸಿಂಥೆಟಿಕ್ ಡ್ರಗ್ಸ್ ಆದ ‘ಎಂಡಿ’ ಗೆ ಬೇಡಿಕೆ ಇಟ್ಟಿದ್ದರು. ಆದಕಾರಣ  ನಮ್ರತಾ ಶಿರೋಡ್ಕರ್  ಹೆಸರನ್ನು ಜಯಾ ಸಾಹಾ ಎನ್ ಸಿಬಿ ಮುಂದೆ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಆದರೆ ಡ್ರಗ್ಸ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆಯೇ ನಮ್ರತಾ ಶಿರೋಡ್ಕರ್  ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಗಳು ಡ್ರಗ್ಸ್ ಕುರಿತಾಗಿ ಮಾತನಾಡಿದ ಕಾಮೆಂಟ್ಸ್ ಗಳನ್ನು ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ 12 ಕ್ಲೋಸ್: ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ಕರೂರ್ ಕಾಲ್ತುಳಿತ ಪ್ರಕರಣ: ಸಂತ್ರಸ್ತ ಕುಟುಂಬದ ಜತೆ ಮಾತನಾಡಿದ ವಿಜಯ್ ದಳಪತಿ

ಭಾರೀ ಮೆಚ್ಚುಗೆಯ ನಡುವೆ ರಿಷಬ್ ಶೆಟ್ಟಿಗೆ ಬಂತು ಬೆಂಗಳೂರು ತುಳುಕೂಟದಿಂದ ಪತ್ರ

ನಟಿಗೆ ಲೈಂಗಿಕ ಕಿರುಕುಳ, ವಂಚನೆ ಪ್ರಕರಣ: ನಿರ್ದೇಶಕ ಹೇಮಂತ್ ಕುಮಾರ್ ಅರೆಸ್ಟ್‌

ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

ಮುಂದಿನ ಸುದ್ದಿ
Show comments