Select Your Language

Notifications

webdunia
webdunia
webdunia
webdunia

ಪ್ರಿನ್ಸ್ ಮಹೇಶ್ ಬಾಬುಗೆ ಕೊರೋನಾ ಪಾಸಿಟಿವ್

ಮಹೇಶ್ ಬಾಬು
ಹೈದರಾಬಾದ್: ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬುಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಸ್ವತಃ ಮಹೇಶ್ ಬಾಬು ಮಾಹಿತಿ ನೀಡಿದ್ದಾರೆ.

ತಮಗೆ ಸಣ್ಣ ಪ್ರಮಾಣದ ಲಕ್ಷಣಗಳಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವುದಾಗಿ ಮಹೇಶ್ ಬಾಬು ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದಾರೆ.

ಅಲ್ಲದೆ ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ಪರೀಕ್ಷೆಗೊಳಗಾಗಿ ಎಂದು ಮಹೇಶ್ ಬಾಬು ಮನವಿ ಮಾಡಿದ್ದಾರೆ. ಅಲ್ಲದೆ, ಲಸಿಕೆ ಹಾಕಿಕೊಂಡು ಕೊರೋನಾದಿಂದ ಸುರಕ್ಷಿತರಾಗಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ರಜೆ ಕೋರಿ ಪ್ರಿನ್ಸ್ ಪಾಲ್ ಗೆ ಪತ್ರ ಬರೆದ!