Select Your Language

Notifications

webdunia
webdunia
webdunia
webdunia

ಐದು ತಿಂಗಳಿಗೆ ನಟನೆಗೆ ಗುಡ್ ಬೈ ಹೇಳಲಿದ್ದಾರೆ ಪ್ರಿನ್ಸ್ ಮಹೇಶ್ ಬಾಬು

ಐದು ತಿಂಗಳಿಗೆ ನಟನೆಗೆ ಗುಡ್ ಬೈ ಹೇಳಲಿದ್ದಾರೆ ಪ್ರಿನ್ಸ್ ಮಹೇಶ್ ಬಾಬು
ಹೈದರಾಬಾದ್ , ಸೋಮವಾರ, 27 ಜನವರಿ 2020 (08:54 IST)
ಹೈದರಾಬಾದ್: ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಇನ್ನು ಐದು ತಿಂಗಳ ಕಾಲ ಸಿನಿಮಾ ಶೂಟಿಂಗ್ ಮಾಡಲ್ಲ. ಅದಕ್ಕೆ ಕಾರಣ ಅವರು ಶಸ್ತ್ರಚಿಕಿತ್ಸೆಗೊಳಗಾಗುತ್ತಿರುವುದು.


ಮಂಡಿ ಸಮಸ್ಯೆಗೆ ಮಹೇಶ್ ಬಾಬು ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಈ ಕಾರಣಕ್ಕೆ ಮುಂದಿನ ಐದು ತಿಂಗಳು ಬ್ರೇಕ್ ಪಡೆಯಲಿದ್ದಾರೆ.

2014 ರಲ್ಲಿ ಆಗಡು ಸಿನಿಮಾ ಶೂಟಿಂಗ್ ವೇಳೆ ಮಹೇಶ್ ಬಾಬು ಮಂಡಿಗೆ ಪೆಟ್ಟು ಮಾಡಿಕೊಂಡಿದ್ದರು. ಆದರೆ ತಮ್ಮ ಬಿಡುವಿಲ್ಲದ ಸಿನಿಮಾ ಕೆಲಸಗಳಿಂದಾಗಿ ಇಷ್ಟು ವರ್ಷ ಶಸ್ತ್ರಚಿಕಿತ್ಸೆ ಮುಂದೂಡಿದ್ದರು. ಆದರೆ ಈಗ ಕೆಲವು ದಿನಗಳ ಕಾಲ ಬ್ರೇಕ್ ಪಡೆದುಕೊಂಡು ಆರೋಗ್ಯದ ಕಡೆಗೆ ಗಮನಹರಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಣರಾಜ್ಯೋತ್ಸವ ದಿನ ಧರ್ಮದ ಬಗ್ಗೆ ಮಾತನಾಡಿದ ಶಾರುಖ್ ಖಾನ್