Webdunia - Bharat's app for daily news and videos

Install App

ತಮ್ಮ ಮಾತಿನಿಂದ ತಾವೇ ಸಂಕಷ್ಟಕ್ಕೀಡಾದ ಮಹೇಶ್ ಬಾಬು

Webdunia
ಬುಧವಾರ, 18 ಮೇ 2022 (09:20 IST)
ಹೈದರಾಬಾದ್: ಮಹೇಶ್ ಬಾಬು ಈ ಮೊದಲು ಬಾಲಿವುಡ್ ಗೆ ನನ್ನನ್ನು ಕೊಳ್ಳಲು ಸಾಧ‍್ಯವಾಗಲ್ಲ ಎಂದಿದ್ದ ಹೇಳಿಕೆ ಈಗ ಅವರಿಗೇ ಮುಳುವಾಗುತ್ತಿದೆ.

ಇಂತಹ ಹೇಳಿಕೆ ನೀಡಿದ್ದಕ್ಕೆ ಮಹೇಶ್ ಬಾಬು ಅಂದೇ ಸಾಕಷ್ಟು ಟ್ರೋಲ್ ಗೊಳಗಾಗಿದ್ದರು. ಅಲ್ಲದೆ, ಬಾಲಿವುಡ್ ಮಂದಿ ಮಹೇಶ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದರು.

ಈ ನಡುವೆ ಮಹೇಶ್ ಬಾಬು ಪಾನ್ ಮಸಾಲಾ ಜಾಹೀರಾತನ್ನು ಪ್ರಮೋಟ್ ಮಾಡುತ್ತಿರುವುದಕ್ಕೆ ಟ್ರೋಲ್ ಗೊಳಗಾಗಿದ್ದಾರೆ. ಅಂದು ಬಾಲಿವುಡ್ ನನ್ನ ಖರೀದಿ ಮಾಡಲ್ಲ ಎಂದಿದ್ದ ಮಹೇಶ್ ಬಾಬು ಇಂದು ಬಾಲಿವುಡ್ ನ ಟೈಗರ್ ಶ್ರಾಫ್ ಪ್ರಮೋಟ್ ಮಾಡುತ್ತಿರುವ ಅದೇ ಪಾನ್ ಮಸಾಲಾ ಬ್ರಾಂಡ್ ನ್ನು ಪ್ರಮೋಟ್ ಮಾಡುತ್ತಿದ್ದಾರೆ. ಹಾಗಿದ್ದರೆ ಇದು ಹೇಗೆ ಸಾಧ‍್ಯವಾಯಿತು ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments