Webdunia - Bharat's app for daily news and videos

Install App

67ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ ನಲ್ಲಿ ಮಹೇಶ್ ಬಾಬು ಈ ಚಿತ್ರಕ್ಕೆ ಅತ್ಯುತ್ತಮ ಜನಪ್ರಿಯ ಚಿತ್ರ ಪ್ರಶಸ್ತಿ

Webdunia
ಮಂಗಳವಾರ, 23 ಮಾರ್ಚ್ 2021 (09:48 IST)
ಹೈದರಾಬಾದ್ : ನಿನ್ನೆ ನವದೆಹಲಿಯಲ್ಲಿ 2019ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ 67ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ ಘೋಷಣೆ ಮಾಡಲಾಗಿದೆ.

ಇದರಲ್ಲಿ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ಸಾಮಾಜಿಕ ಸಂದೇಶ ಆಧಾರಿತ ಮಹರ್ಷಿ ಚಿತ್ರಕ್ಕೆ ಅತ್ಯುತ್ತಮ ಜನಪ್ರಿಯ ಚಿತ್ರ ಎಂಬ ಪ್ರಶಸ್ತಿ ಲಭಿಸಿದೆ. ಹಾಗೇ ನಾನಿ ಅಭಿನಯದ ಜರ್ಸಿ ಚಿತ್ರ 2 ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ರಾಜು ಸುಂದರಂ ಅವರು ಅತ್ಯುತ್ತಮ ನೃತ್ಯಸಂಯೋಜನೆ ಪ್ರಶಸ್ತಿಯನ್ನು ಪಡೆದಿದ್ದಾರೆ.  ಜೂನಿಯರ್ ಎನ್ ಟಿಆರ್ ಅಭಿನಯದ ಜನತಾ ಗ್ಯಾರೇಜ್ ನಂತರ ರಾಜು ಸುಂದರಂ ಅವರಿಗೆ ಇದು 2ನೇ ಪ್ರಶಸ್ತಿಯಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments