Webdunia - Bharat's app for daily news and videos

Install App

ಅಶ್ಲೀಲ ವಿಡಿಯೋಗಳ ನಿರ್ಮಾಣ: ಶಿಲ್ಪಾ ಶೆಟ್ಟಿ ಪತಿಯ ಕಚೇರಿಗಳ ಮೇಲೆ ಇಡಿ ದಾಳಿ

Sampriya
ಶುಕ್ರವಾರ, 29 ನವೆಂಬರ್ 2024 (15:11 IST)
Photo Courtesy X
ಮುಂಬೈ:  ಅಶ್ಲೀಲ ವಿಡಿಯೋಗಳ ನಿರ್ಮಾಣ ಹಾಗೂ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್‌ಕುಂದ್ರಾ ಸೇರಿ ಇತರರ ನಿವಾಸ ಹಾಗೂ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿನಡೆಸಿದ್ದಾರೆ.  

ಈ ಸಂಬಂಧ ಮುಂಬೈ ಮತ್ತು ಉತ್ತರ ಪ್ರದೇಶದ ಸುಮಾರು 15 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ಇತರ ಮೋಡ್‌ಗಳ ಮೂಲಕ ಅಶ್ಲೀಲ ವಿಡಿಯೋವನ್ನು ಚಿತ್ರೀಕರಿಸಿ ಹಂಚಿಕೆ ಮಾಡಿದ ಸಂಬಂಧ ಈ ದಾಳಿ ನಡೆಸಲಾಗಿದೆ.

ಈ ಹಿಂದೆ, ಡಿಸೆಂಬರ್ 13, 2022 ರಂದು ಸುಪ್ರೀಂ ಕೋರ್ಟ್ ಅಶ್ಲೀಲ ವೀಡಿಯೊಗಳನ್ನು ವಿತರಿಸಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಮತ್ತು ನಟರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಸೇರಿದಂತೆ ಇತರರಿಗೆ ನಿರೀಕ್ಷಣಾ ಜಾಮೀನು ನೀಡಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments