Webdunia - Bharat's app for daily news and videos

Install App

ಮಾಲಾಶ್ರೀ ಸಿನಿ ಪಯಣಕ್ಕೆ 25 ವರ್ಷಗಳ ಸಂಭ್ರಮ

Webdunia
ಶನಿವಾರ, 10 ಅಕ್ಟೋಬರ್ 2015 (11:46 IST)
ನಂಜುಂಡಿ ಕಲ್ಯಾಣ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟ ಚೆಲುವೆ ಮಾಲಾಶ್ರೀ. 90ರ ದಶಕದಲ್ಲಿ ಪಡ್ಡೆಗಳ ಹೃದಯದಲ್ಲಿ ಕಿಚ್ಚು ಹಚ್ಚಿಸಿದ್ದ ಕನಸಿನ ರಾಣಿಯ ಸಿನಿ ಪಯಣಕ್ಕೀಗ 25 ವರ್ಷಗಳ ಸಂಭ್ರಮ. 
ಮಾಲಾಶ್ರೀ. ಒಂದು ಕಾಲದಲ್ಲಿ ಈ ಹೆಸರು ಕೇಳಿದ್ರೆ ಯುವಕರ ಝಲ್ಲೆನ್ನುತ್ತಿತ್ತು. ಅಪ್ಪಟ ಮನೆ ಮಗಳು, ಗಂಡು ಬೀರಿ ಹೀಗೆ ಎಲ್ಲಾ ರೀತಿಯ ಪಾತ್ರಗಳನ್ನು ಮಾಡಿ ಸೈ ಅನ್ನಿಸಿಕೊಂಡವರು ಮಾಲಾಶ್ರೀ. ನಂಜುಂಡಿ ಕಲ್ಯಾಣದ ಅವರ ಕಲ್ಯಾಣಿ ಪಾತ್ರ, ಹೃದಯ ಹಾಡಿತು ಸಿನಿಮಾದ ಆಶಾ, ಬೆಳ್ಳಿಕಾಲುಂಗುರದ ಅಳುಮುಂಜಿ ಹೀಗೆ ಅವರ ಮಾಡಿದ ಮಾಡಿದ ಪಾತ್ರಗಳೆಲ್ಲಾ ಇಂದಿಗೂ ಅವರ ಹೆಸರು ಬಂದಾಗ ಕಣ್ಣ ಮುಂದೆ ಬರುತ್ತೆ.
 
ಸದ್ಯ ಆಕ್ಷನ್ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಮಾಲಾಶ್ರೀ ಅವುಗಳಲ್ಲೂ ಸೈ ಎನ್ನಿಸಿಕೊಂಡಿದ್ದಾರೆ. ಅವರ ಗಂಗಾ ಸಿನಿಮಾ ಇದೇ ತಿಂಗಳು ರಿಲೀಸ್ ಆಗುತ್ತಿದೆ. ಸಿನಿಮಾದ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಿಕ್ಕಾಪಟ್ಟೆ ಕಾತುರಗಳಿವೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments