Webdunia - Bharat's app for daily news and videos

Install App

ಮಾಲಾಶ್ರೀಯ 'ಗಂಗಾ' ಶೀಘ್ರದಲ್ಲಿಯೇ ತೆರೆ ಮೇಲೆ ಅಪ್ಪಳಿಸುತ್ತಿದ್ದಾಳೆ...?!

Webdunia
ಶುಕ್ರವಾರ, 27 ಮಾರ್ಚ್ 2015 (09:57 IST)
ನಾಯಕಿ ಮಾಲಾಶ್ರೀ ಹಾಗೂ ನಿರ್ದೇಶಕ ಓಂ ಸಾಯಿ ಪ್ರಕಾಶ್ ಮತ್ತೆ ಗಂಗಾ ಚಿತ್ರದ ಮೂಲಕ ಒಂದಾಗಿದ್ದಾರೆ. 1990ರ ದಶಕದಲ್ಲಿ ಸೂಪರ್ ಹಿಟ್ ಜೋಡಿ ಎಂದೇ ಹೆಸರಾಗಿದ್ದ ಇವರು ಈಗ ಮತ್ತೆ ತಮ್ಮ ಛಾಪು ತೋರಲು ಸಿದ್ಧರಾಗಿದ್ದಾರೆ. ಅಂದರೆ ಸರಿಸುಮಾರು 16 ವರ್ಷಗಳ ನಂತರ ಇವರಿಬ್ಬರೂ ಜೊತೆಯಾಗಿ ಸೇರಿದ್ದಾರೆ. ಇದರ ಫಲವೆಂಬಂತೆ ಗಂಗಾ ಸಿನಿಮಾ ಸಂಪೂರ್ಣಗೊಂಡಿದ್ದು ಶೀಘ್ರದಲ್ಲೆ ತೆರೆಗೆ ಬರಲು ತಯಾರಾಗಿದೆ.
ಹೆಸರಾಂತ ನಿರ್ಮಾಪಕ ರಾಮು ನಿರ್ಮಿಸಿರುವ ಗಂಗಾ ಸಿನಿಮಾ 7.1 ಡಿಜಿಟಲ್ ಸೌಂಡ್  ತಂತ್ರಜ್ಞಾನದ ಜೊತೆಯಾಗಿದೆ. ಮಾಲಾಶ್ರೀ ಅವರ ಹಿಂದಿನ ಸೀರೆ ಇಮೇಜ್ ಹಾಗೂ ಇಂದಿನ ಸಾಹಸ ಇಮೇಜ್ ಒಳಗೊಂಡ ಸಂಗತಿ ಇದರಲ್ಲಿ ಹೇರಳವಾಗಿದೆ. ಸಾಹಸ ಮತ್ತು ಸೆಂಟಿಮೆಂಟ್ ಸೇರಿದಂತೆ ಹಲವು ವಿಶೇಷಗಳನ್ನು ಒಳಗೊಂಡಿದೆ. 
 
ಅರ್ಜುನ್ ಜನ್ಯ ಅವರು ಐದು ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ, ರಾಜೇಶ್ ಕಟ್ಟ ಚಿತ್ರದ ಛಾಯಾಗ್ರಾಹಕರು. ಅನಿಲ್ ಕುಮಾರ್ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀನಿವಾಸಮೂರ್ತಿ. ರಂಗಾಯಣ ರಘು, ಬುಲೆಟ್ ಪ್ರಕಾಶ್, ಸಾಧು ಕೋಕಿಲ, ಎಂ.ಎನ್.ಲಕ್ಷ್ಮೀದೇವಿ, ಪವಿತ್ರ ಲೋಕೇಶ್, ಶರತ್ ಲೋಹಿತಾಶ್ವ, ಹೇಮಾ ಚೌಧರಿ ಸೇರಿದಂತೆ ಹಲವರು ಗಂಗಾ ಜೊತೆಯಾಗಿದ್ದಾರೆ.  

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments