ರಾಜಕೀಯದತ್ತ ಮುಖ ಮಾಡಿರುವ ಮಾಲಾಶ್ರೀ ಹಾಗು ಸಾಧುಕೋಕಿಲ!

Webdunia
ಗುರುವಾರ, 11 ಜನವರಿ 2018 (06:36 IST)
ಬೆಂಗಳೂರು : ಇತ್ತಿಚೆಗೆ ಸ್ಯಾಂಡಲ್ ವುಡ್ ನ ತಾರೆಯರು ಕೂಡ ರಾಜಕೀಯ ಕಣಕ್ಕಿಳಿಯುತ್ತಿರುವ ಸುದ್ದಿ ಎಲ್ಲಾ ಕಡೆ ಕೇಳಿಬರುತ್ತಿದ್ದು, ಈಗ ನಟಿ ಮಾಲಾಶ್ರೀ ಹಾಗು ಸಾಧುಕೋಕಿಲ ಅವರು ಕಾಂಗ್ರೆಸ್ ನ ಪರ ಸ್ಪರ್ಧಿಸುವ ನಿರ್ಧಾರ ಮಾಡಿದ್ದಾರೆ.

 
ನಟಿ ಮಾಲಾಶ್ರೀ ಹಾಗು ಸಾಧುಕೋಕಿಲ ಅವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿ ಪಕ್ಷ ಸೇರುವ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.  ಕನಕಪುರದ ಕನಕ ಜಯಂತಿ ವೇಳೆ ಕಾಂಗ್ರೆಸ್ ವೇದಿಕೆಯಲ್ಲಿ ಮಾಲಾಶ್ರೀ ಹಾಗು ಸಾಧುಕೋಕಿಲ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಆದರೆ ರಾಜಕೀಯಕ್ಕೆ ಸೇರುವ ವಿಚಾರವಾಗಿ  ಇದುವರೆಗೂ ಅಧಿಕೃತವಾಗಿ ಅವರು ಯಾವುದೇ ಹೇಳಿಕೆ ನೀಡಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಬಿಗ್‌ಬಾಸ್‌ ವೀಕ್ಷಕರಲ್ಲಿ ಕ್ಷಮೆಕೋರಿದ ಕಲರ್ಸ್ ಕನ್ನಡ ವಾಹಿನಿ

ಮುಂದಿನ ಸುದ್ದಿ
Show comments