Select Your Language

Notifications

webdunia
webdunia
webdunia
webdunia

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ನಟಿ ಮಾಳವಿಕಾ ಅವಿನಾಶ್

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ನಟಿ ಮಾಳವಿಕಾ ಅವಿನಾಶ್
ಬೆಂಗಳೂರು , ಬುಧವಾರ, 12 ಏಪ್ರಿಲ್ 2023 (16:43 IST)
Photo Courtesy: facebook
ಬೆಂಗಳೂರು: ಸ್ಯಾಂಡಲ್ ವುಡ್ ನಟಿ, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾವೇ ಖುದ್ದಾಗಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋ ಪ್ರಕಟಿಸಿರುವ ಮಾಳವಿಕಾ ತಮಗಾದ ಸಮಸ್ಯೆ ನಿಮಗೆ ಬಾರದಿರಲಿ ಎಂದು ಬೇಡಿಕೊಂಡಿದ್ದಾರೆ.

ಮಾಳವಿಕಾ ಅವಿನಾಶ್ ಮೈಗ್ರೇನ್ ತಲೆನೋವಿನಿಂದ ಬಳಲುತ್ತಿದ್ದಾರಂತೆ.  ಇದು ಉಲ್ಬಣಿಸಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬರೀ ತಲೆನೋವು ಎಂದು ನಿರ್ಲ್ಯಕ್ಷ ಮಾಡಬೇಡಿ. ಇಂತಹ ಸಮಸ್ಯೆ ಬಂದರೆ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಮಾಳವಿಕಾ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಧ್ಯಮಕ್ಕೆ ತಡೆಯಾಜ್ಞೆ ತಂದಿದ್ದಕ್ಕೆ ಸ್ಪಷ್ಟನೆ ಕೊಟ್ಟ ಸುದೀಪ್