Webdunia - Bharat's app for daily news and videos

Install App

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ನಟಿ ಮಾಳವಿಕಾ ಅವಿನಾಶ್

Webdunia
ಬುಧವಾರ, 12 ಏಪ್ರಿಲ್ 2023 (16:43 IST)
Photo Courtesy: facebook
ಬೆಂಗಳೂರು: ಸ್ಯಾಂಡಲ್ ವುಡ್ ನಟಿ, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾವೇ ಖುದ್ದಾಗಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋ ಪ್ರಕಟಿಸಿರುವ ಮಾಳವಿಕಾ ತಮಗಾದ ಸಮಸ್ಯೆ ನಿಮಗೆ ಬಾರದಿರಲಿ ಎಂದು ಬೇಡಿಕೊಂಡಿದ್ದಾರೆ.

ಮಾಳವಿಕಾ ಅವಿನಾಶ್ ಮೈಗ್ರೇನ್ ತಲೆನೋವಿನಿಂದ ಬಳಲುತ್ತಿದ್ದಾರಂತೆ.  ಇದು ಉಲ್ಬಣಿಸಿರುವ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬರೀ ತಲೆನೋವು ಎಂದು ನಿರ್ಲ್ಯಕ್ಷ ಮಾಡಬೇಡಿ. ಇಂತಹ ಸಮಸ್ಯೆ ಬಂದರೆ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಮಾಳವಿಕಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯತೆಯಲ್ಲಿರುವಾಗಲೇ ನಂದಗೋಕುಲ ಧಾರವಾಹಿ ಬಿಟ್ಟ ಕೇಶವ ಪಾತ್ರಧಾರಿ: ಇದರ ಹಿಂದಿದೆ ಬಲವಾದ ಕಾರಣ

ಟಾಕ್ಸಿಕ್ ಸಿನಿಮಾಗೆ ನೆಗೆಟಿವ್ ವಿಮರ್ಶೆ ಬರ್ತಿದೆಯಲ್ಲಾ ಅಂದ್ರೆ ಶಿವಣ್ಣ ಹೇಳಿದ್ದೇನು ನೋಡಿ: Video

ಟಾಕ್ಸಿಕ್ ಮೂರನೇ ದಿನದ ಗಳಿಕೆ ಎಷ್ಟು: ಯಶ್ ಸಿನಿಮಾಗೆ ಇಂದು, ನಾಳೆ ಮಹತ್ವದ ದಿನ

Toxic ಒಂದು ಅಸಾಮಾನ್ಯ, ಶ್ಲಾಘನೀಯ, ಯಶ್ ಪ್ರಯತ್ನವನ್ನು ಕೊಂಡಾಡಿದ ಕಿಚ್ಚ ಸುದೀಪ್‌ ಮೆಚ್ಚುಗೆ

‌ಎಂ.ಎಸ್. ಸುಬ್ಬುಲಕ್ಷ್ಮಿ ಜೀವನ ಚರಿತ್ರೆ ಪಾತ್ರಕ್ಕೆ ಸಾಲು ಸಾಲು ನಟಿಯರ ಹೆಸರುಗಳ ನಡುವೆ ಕೊಡಗಿನ ಬೆಡಗಿಗೆ ಒಲಿಯಿತಾ ಆಫರ್‌

ಮುಂದಿನ ಸುದ್ದಿ
Show comments