Webdunia - Bharat's app for daily news and videos

Install App

ಕೆಜಿಎಫ್ ಶೂಟಿಂಗ್ ಬಗ್ಗೆ ಅಪ್ ಡೇಟ್ ಕೊಟ್ಟ ನಟಿ ಮಾಳವಿಕಾ

Webdunia
ಶುಕ್ರವಾರ, 28 ಆಗಸ್ಟ್ 2020 (11:48 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಕೆಜಿಎಫ್ 2 ನ ಕೊನೆಯ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ಸೆಟ್ ನಲ್ಲಿ ನಡೆಯುತ್ತಿದೆ. ಈ ಬಗ್ಗೆ ನಟಿ ಮಾಳವಿಕಾ ಅವಿನಾಶ್‍ ಮಾಹಿತಿ ನೀಡಿದ್ದಾರೆ.

 

ಕೆಜಿಎಫ್ 2 ಶೂಟಿಂಗ್ ಮೊನ್ನೆಯಿಂದ ಆರಂಭವಾಗಿದೆ. ಮೊದಲ ದಿನ ಪ್ರಕಾಶ್ ರೈ-ಮಾಳವಿಕಾ ನಡುವಿನ ಸನ್ನಿವೇಶದ ಶೂಟಿಂಗ್ ನಡೆದಿತ್ತು. ಇದೀಗ ಶೂಟಿಂಗ್ ಬಗ್ಗೆ ಬರೆದುಕೊಂಡಿರುವ ಮಾಳವಿಕಾ ‘ಎಲ್ಲಾ ರೀತಿಯ ಮುನ್ನೆಚ್ಚರಿಕೆಯೊಂದಿಗೆ ಶೂಟಿಂಗ್ ಆರಂಭಿಸಿದ್ದೇವೆ. ತಂತ್ರಜ್ಞರಿಗೆ ಮಾಸ್ಕ್ ಕಡ್ಡಾಯ, ಪ್ರತಿದಿನ ಇರುವುದಕ್ಕಿಂತ ಕಡಿಮೆ ಸಿಬ್ಬಂದಿ ಬಳಸಿ, ಎಲ್ಲಾ ರೀತಿಯ ಸುರಕ್ಷತಾ ಕ್ರಮ ಕೈಗೊಂಡಿರುವ ಸ್ಟುಡಿಯೋದಲ್ಲಿ ಶೂಟಿಂಗ್ ಮಾಡುತ್ತಿದ್ದೇವೆ. ಲಾಕ್ ಡೌನ್ ಬಳಿಕ ಶೂಟಿಂಗ್ ಆರಂಭಿಸಿದ ದಕ್ಷಿಣ ಭಾರತದ ಕೆಲವೇ ಕೆಲವು ಬಿಗ್ ಬಜೆಟ್ ಸಿನಿಮಾಗಳಲ್ಲಿ ನಮ್ಮದೂ ಒಂದು’ ಎಂದು ಮಾಳವಿಕಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಮುಂದಿನ ಸುದ್ದಿ
Show comments