ಟಾಲಿವುಡ್ ನಟಿ ಮಾಳವಿಕಾಗೆ ರಾಕಿ ಭಾಯಿ ಯಶ್ ಜೊತೆ ನಟಿಸುವಾಸೆಯಂತೆ

Webdunia
ಗುರುವಾರ, 19 ಮೇ 2022 (08:40 IST)
ಚೆನ್ನೈ: ಟಾಲಿವುಡ್ ನಟಿ ಮಾಳವಿಕಾ ಮೋಹನ್ ತಮಗೆ ಕನ್ನಡದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆಗೆ ನಟಿಸುವ ಆಸೆ ಎಂದಿದ್ದಾರೆ.

ಅಭಿಮಾನಿಗಳೊಂದಿಗೆ ಪ್ರಶ್ನೋತ್ತರಾವಳಿ ನಡೆಸಿದ ನಟಿಗೆ ಒಬ್ಬರು ಕನ್ನಡ ಸಿನಿಮಾದಲ್ಲಿ ಅವಕಾಶ ಸಿಕ್ಕರೆ ಯಾರ ಜೊತೆಗೆ ಸಿನಿಮಾ ಮಾಡ್ತೀರಿ ಎಂದು ಪ್ರಶ್ನೆ ಮಾಡಿದ್ದರು.

ಇದಕ್ಕೆ ಉತ್ತರಿಸಿರುವ ಮಾಳವಿಕಾ ಕೆಜಿಎಫ್ ಸಿನಿಮಾ ರಿಲೀಸ್ ಗೂ ಮೊದಲೇ ನಾನು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ. ಅವರ ಸಿನಿ ಪಯಣ ಮತ್ತು ವೃತ್ತಿ ಜೀವನದಲ್ಲಿ ಏರಿದ ರೀತಿ ನಿಜಕ್ಕೂ ಸ್ಪೂರ್ತಿದಾಯಕ. ಅವರೊಂದಿಗೆ ಸದ್ಯದಲ್ಲೇ ಕೆಲಸ ಮಾಡುವ ಅವಕಾಶ ಸಿಗಲಿದೆ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಮುಂದಿನ ಸುದ್ದಿ
Show comments