Webdunia - Bharat's app for daily news and videos

Install App

ಅವಳನ್ನು ಸುಮ್ನೇ ಬಿಡಲ್ಲ! ರೇಪ್ ಕೇಸ್ ಹಾಕಿದ ಯುವತಿ ವಿರುದ್ಧ ಸಿಡಿದೆದ್ದ ನಟ ವಿಜಯ್ ಬಾಬು

Webdunia
ಬುಧವಾರ, 27 ಏಪ್ರಿಲ್ 2022 (11:38 IST)
ಕೊಚ್ಚಿ: ಅವಕಾಶ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾರೆಂದು ಮಲಯಾಳಂ ನಟ ವಿಜಯ್ ಬಾಬು ವಿರುದ್ಧ ಯುವತಿ ನೀಡಿದ ದೂರು ಕೇರಳದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಇದೀಗ ಫೇಸ್ ಬುಕ್ ಲೈವ್ ಮುಖಾಂತರ ಯುವತಿಯ ಆರೋಪಗಳಿಗೆ ಪ್ರತಿಕ್ರಿಯಿಸಿರುವ ನಟ ವಿಜಯ್ ಬಾಬು ಸುಳ್ಳು ಆರೋಪ ಹೊರಿಸಿದ ಆಕೆಯನ್ನು ಸುಮ್ಮನೇ ಬಿಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

‘ನಾನು ಏನೂ ತಪ್ಪು ಮಾಡಿಲ್ಲ. ಆಕೆಯನ್ನು ಸುಮ್ಮನೇ ಬಿಡಲ್ಲ. ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ. ಆಕೆ ನನ್ನ ಬಳಿ ಅಡಿಷನ್ ಗೆ ಬಂದು ಹೋಗಿದ್ದಳು. ಅದಾದ ಬಳಿಕ ತನಗೆ ಮಾನಸಿಕ ಖಿನ್ನತೆಯಿದೆ ಎಂದು ಹಲವು ಸಂದೇಶ ಕಳುಹಿಸಿದ್ದಳು. ಅದೆಲ್ಲದರ ಸಾಕ್ಷ್ಯ ನನ್ನ ಬಳಿಯಿದೆ. ನಾನು ನನ್ನ ಕುಟುಂಬಕ್ಕೆ ಉತ್ತರ ಹೇಳಬೇಕಿದೆ. ನಾನು ನಿರಪರಾಧಿ ಎಂದು ಸಾಬೀತಾಗುವವರೆಗೆ ಹೋರಾಡಲಿದ್ದೇನೆ’ ಎಂದು ವಿಜಯ್ ಬಾಬು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments