ಮೋಹನ್ ಲಾಲ್ ಸಿನಿಮಾಗೆ ಒಗ್ಗಟ್ಟಾದ ಕೇರಳ

Webdunia
ಬುಧವಾರ, 30 ಜೂನ್ 2021 (10:35 IST)
ಕೊಚ್ಚಿ: ಕೇರಳದಲ್ಲಿ ಜನರನ್ನು ಮತ್ತೆ ಥಿಯೇಟರ್ ನತ್ತ ಸೆಳೆಯಲು ಅಲ್ಲಿನ ಚಿತ್ರರಂಗ ಹೊಸ ಪ್ಲ್ಯಾನ್ ಮಾಡಿದೆ. ಇದಕ್ಕಾಗಿ ಏಕಕಾಲಕ್ಕೆ ಎಲ್ಲಾ ಥಿಯೇಟರ್ ಗಳಲ್ಲಿ ಒಂದೇ ಸಿನಿಮಾ ಬಿಡುಗಡೆಯಾಗಲಿದೆ.

 

ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಿನಯದ ‘ಮರಕ್ಕರ್- ಅರಬ್ಬಿಕಡಲಿಂದೆ ಸಿಂಹಂ’ ಸಿನಿಮಾ ಮೂರು ವಾರಗಳ ಕಾಲ ಕೇರಳದಾದ್ಯಂತ ಥಿಯೇಟರ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ. ಈ ವೇಳೆ ಬೇರೆ ಯಾವುದೇ ಚಿತ್ರ ಬಿಡುಗಡೆ ಮಾಡದೇ ಇರಲು ಅಲ್ಲಿನ ಸಿನಿಮಾ ಪ್ರದರ್ಶಕರ ಒಕ್ಕೂಟ ತೀರ್ಮಾನಿಸಿದೆ.

ವರ್ಷದ ನಂತರ ಥಿಯೇಟರ್ ತೆರೆದಿದ್ದು, ಸ್ಟಾರ್ ಸಿನಿಮಾ ಬಿಡುಗಡೆ ಮಾಡಿದರೆ ಜನರು ಮತ್ತೆ ಚಿತ್ರಮಂದಿರದತ್ತ ಬರುತ್ತಾರೆ ಎನ್ನುವುದು ಅವರ ಲೆಕ್ಕಾಚಾರ. ಇದಕ್ಕಾಗಿ 100 ಕೋಟಿ ಬಜೆಟ್ ನಲ್ಲಿ ನಿರ್ಮಾಣವಾದ ಈ ಸ್ಟಾರ್ ಸಿನಿಮಾವನ್ನು ಪ್ರದರ್ಶಿಸಿ ಜನರನ್ನು ಸೆಳೆಯಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಇಡೀ ಚಿತ್ರರಂಗವೇ ಒಗ್ಗಟ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments