ಅನುಮಾಸ್ಪದವಾಗಿ ಸಾವನ್ನಪ್ಪಿದ ಕಿರುತೆರೆ ನಟ

Webdunia
ಭಾನುವಾರ, 12 ಸೆಪ್ಟಂಬರ್ 2021 (17:02 IST)
ಕೊಚ್ಚಿ: ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಾಶಲ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
Photo Courtesy: Google


ಅವರಿಗೆ 54 ವರ್ಷ ವಯಸ್ಸಾಗಿತ್ತು. ನೇಣು ಬಿಗಿದ ಸ್ಥಿತಿಯಲ್ಲಿ ನಟನ ದೇಹ ಅವರ ಮನೆಯಲ್ಲಿ ಪತ್ತೆಯಾಗಿದೆ. ಅವರ ಸಾವು ಆತ್ಮಹತ್ಯೆಯಲ್ಲ ಎಂಬುದು ಅವರ ಆಪ್ತರ ವಾದವಾಗಿದೆ.

ಎರಡು ದಿನಗಳ ಹಿಂದಷ್ಟೇ ಚಿತ್ರೀಕರಣ ಮುಗಿಸಿ ಬಂದಾಗ ರಮೇಶ್ ಸಹಜವಾಗಿಯೇ ಇದ್ದರು. ಇದ್ದಕ್ಕಿದ್ದ ಹಾಗೆ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಅವರು ಬರಲು ಸಾಧ‍್ಯವಿಲ್ಲ ಎನ್ನುವುದು ಆಪ್ತರ ವಾದ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments