ಗೆಳತಿ ಜೊತೆ ಹೋಟೆಲ್ ರೂಂ ಪಡೆಯಲು ಪತ್ನಿಯ ಆಧಾರ್ ಕಾರ್ಡ್ ನೀಡಿ ಸಿಕ್ಕಿಬಿದ್ದ!

Webdunia
ಶನಿವಾರ, 5 ಫೆಬ್ರವರಿ 2022 (09:40 IST)
ಪುಣೆ: ಗೆಳತಿ ಜೊತೆ ಹೋಟೆಲ್ ನಲ್ಲಿ ರೂಂ ಪಡೆಯಲು ಪತ್ನಿಯ ಆಧಾರ್ ಕಾರ್ಡ್ ಬಳಸುತ್ತಿದ್ದ ಉದ್ಯಮಿಯೊಬ್ಬ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಪುಣೆ ಮೂಲದ 41 ವರ್ಷದ ಉದ್ಯಮಿ ಬಂಧಿತ. ಆತನ ಪತ್ನಿಯೂ ಆತನ ಕಂಪನಿಯ ನಿರ್ದೇಶಕಿಯಾಗಿದ್ದಳು. ತನ್ನ ಪತಿ ಮೇಲೆ ಸಂಶಯ ಹೊಂದಿದ್ದ ಪತ್ನಿ ಆತನ ಕಾರಿಗೆ ಜಿಪಿಎಸ್ ಅಳವಡಿಸಿದ್ದಳು. ಇದರಿಂದಾಗಿ ಪತಿ ಎಲ್ಲೇ ಹೋಗುತ್ತಿದ್ದರೂ ಆಕೆಗೆ ಗೊತ್ತಾಗುತ್ತಿತ್ತು.

ಇದರಿಂದಾಗಿ ಪತಿ ಮಾಡುತ್ತಿದ್ದ ವಂಚನೆ ಆಕೆಗೆ ಗೊತ್ತಾಗಿತ್ತು. ಅದರಂತೆ ಆಕೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments