Webdunia - Bharat's app for daily news and videos

Install App

ನಟಿಗೆ ತಾಳಿ ಕಟ್ಟಿ ದೋಖಾ: ರೌಡಿ ಕುಣಿಗಲ್ ಗಿರಿ ಸಹೋದರ ವಿರುದ್ಧ ದೂರು

Webdunia
ಸೋಮವಾರ, 16 ಆಗಸ್ಟ್ 2021 (10:18 IST)
ಬೆಂಗಳೂರು: ಕನ್ನಡ ಧಾರವಾಹಿ, ಸಿನಿಮಾಗಳಲ್ಲಿ ಸಹಕಲಾವಿದೆಯಾಗಿ ನಟಿಸುತ್ತಿದ್ದ ನಟಿಯೊಬ್ಬರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಕುಣಿಗಲ್ ಗಿರಿ ಸಹೋದರ ಹರೀಶ್ ಎಂಬಾತನನ್ನು ವಿರುದ್ಧ ದೂರು ದಾಖಲಾಗಿದೆ.


ಹೆಗ್ಗನಹಳ್ಳಿ ನಿವಾಸಿಯಾದ ಯುವತಿ ಏಕಾಂಗಿಯಾಗಿ ವಾಸ ಮಾಡುತ್ತಿದ್ದರು. ಇದನ್ನು ಅರಿತ ಆರೋಪಿ ಆಕೆ ಜೊತೆ ಸ್ನೇಹ ಸಂಪಾದಿಸಿ ಪ್ರೀತಿಯ ನಾಟಕವಾಡಿದ್ದಾನೆ. ಬಳಿಕ ಮನೆಯಲ್ಲಿಯೇ ತಾಳಿ ಕಟ್ಟಿದ್ದಾನೆ. ಬಳಿಕ ಚಿನ್ನಾಭರಣ, 2.50 ಲಕ್ಷ ಹಣದೊಂದಿಗೆ ಪರಾರಿಯಾಗಿದ್ದಾನೆ.

ಕೆಲವು ದಿನಗಳ ಬಳಿಕ ಯುವತಿ ನ್ಯಾಯ ಕೇಳಲು ಆತನ ಮನೆಗೆ ಹೋದಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಯುವತಿ ದೂರು ನೀಡಿದಾಗ ವಂಚಕನ ಮನೆಯವರು ಚೆಕ್ ನೀಡಿದ್ದಾರೆ. ಆದರೆ ಈ ಚೆಕ್ ನ್ನು ಬ್ಯಾಂಕ್ ಗೆ ಹಾಕಿದಾಗ ಹಣವಿಲ್ಲ ಎಂದು ಗೊತ್ತಾಗಿದೆ. ಬಳಿಕ ಹರೀಶ್ ತನ್ನ ಸಹೋದರ ರೌಡಿ ಕುಣಿಗಲ್ ಗಿರಿ ಮೂಲಕ ಕರೆ ಮಾಡಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಯುವತಿ ಈಗ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಮುಂದಿನ ಸುದ್ದಿ
Show comments