Webdunia - Bharat's app for daily news and videos

Install App

ಹುಚ್ಚ ವೆಂಕಟ್‍‍ನನ್ನು ಹೆಲ್ಮೆಟ್‍‍ನಿಂದ ಹೊಡೆದ ವ್ಯಕ್ತಿ

Webdunia
ಶನಿವಾರ, 2 ಡಿಸೆಂಬರ್ 2017 (16:42 IST)
ನಟ ಹುಚ್ಚ ವೆಂಕಟ್ ರಾತ್ರಿ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವ್ಯಕ್ತಿಯೊಬ್ಬ ಹೆಲ್ಮೆಟ್‍‍ನಿಂದ ಹಲ್ಲೆ ಮಾಡಿರುವ ಘಟನೆ ಈಚೆಗೆ ನಡೆದಿದೆ. ಇದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಯಶವಂತಪುರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೆಂಕಟ್‍‍ನನ್ನು ರೇಗಿಸಿದ ವ್ಯಕ್ತಿ ತನ್ನ ಕೈಯಲ್ಲಿದ್ದ ಹೆಲ್ಮೆಟ್‍‍ನಿಂದ ಹೊಡೆದಿರುವ ಘಟನೆ ನವೆಂಬರ್ 29ರಂದು ನಡೆದಿದೆ.

ಹಲ್ಲೆ ಘಟನೆ ಬಗ್ಗೆ ನಟ ವೆಂಕಟ್ ಯಾವುದೇ ದೂರು ಕೂಡ ನೀಡಿಲ್ಲ. ಘಟನೆ ನಡೆಯಲು ಯಾವುದೇ ಕಾರಣವಿರುವ ಬಗ್ಗೆಯೂ ನಟ ತಿಳಿಸಿಲ್ಲ. ಪೊಲೀಸರ ರಕ್ಷಣೆಯೂ ಕೋರಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments