ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಇನ್ನಿಲ್ಲ, ಸಹೋದರಿ ಕಣ್ಣೀರು

Sampriya
ಮಂಗಳವಾರ, 28 ಜನವರಿ 2025 (16:35 IST)
Photo Courtesy X
ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಗಾಯಕಿ ಮಂಜಮ್ಮ ಇಂದು ನಿಧನರಾಗಿದ್ದಾರೆ.

ಅಂಧರಾಗಿದ್ದ ಮಂಜಮ್ಮ ಅವರು ಜೀ ಕನ್ನಡದ ಸರಿಗಮಪ ಶೋ ಮೂಲಕ ಜನಮನ್ನಣೆ ಗಳಿಸಿದ್ದರು.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ ಹಾಗೂ ತಂಗಿ ರತ್ನಮ್ಮ ಹುಟ್ಟು ಅಂಧರು. ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಹಾಡು ಹಾಡಿ ಭಕ್ತಾದಿಗಳು ಕೊಟ್ಟ ಹಣದಿಂದ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದರು. ಇವರ ಪ್ರತಿಭೆ ಜೀ ಕನ್ನಡದ ಸರಿಗಮಪ ವೇದಿಕೆಗೆ ಹತ್ತುವಂತೆ ಮಾಡಿತು.

ಈ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು.   ಹುಟ್ಟಿನಿಂದಲೇ ಅಂಧರಾಗಿದ್ದ ಸಹೋದರಿಯರಿಬ್ಬರು ಹಾಡು ಹೇಳಿ ಜೀವನ ನಡೆಸುತ್ತಿದ್ದರು. ಇದೀಗ ಸಹೋದರಿಯ ನಿಧನಿಂದ ಅಕ್ಕ ರತ್ಮಮ್ಮ ಕಂಗಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments