Webdunia - Bharat's app for daily news and videos

Install App

ಗ್ರ್ಯಾಂಡ್ ಆಗಿ ನಡೆಯಿತು ಮಂಜು ಪಾವಗಡ ಮದುವೆ, ಶುಭಕೋರಿದ ನಟಿ ಶುಭ ಪೂಂಜಾ

Sampriya
ಗುರುವಾರ, 14 ನವೆಂಬರ್ 2024 (19:35 IST)
Photo Courtesy X
ನಂದಿನಿ ಜತೆಗೆ ಈಚೆಗೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್‌ಬಾಸ್‌ ಕನ್ನಡ 8ರ ವಿನ್ನರ್ ಮಂಜು ಪಾವಗಡ ಅವರ ಮದುವೆ ಇಂದು ಅದ್ಧೂರಿಯಾಗಿ ನಡೆಯಿತು.

ತಮ್ಮ ಹುಟ್ಟೂರಾದ ಪಾವಗಡದಲ್ಲಿ ಅದ್ಧೂರಿಯಾಗಿ ಹಸೆಮಣೆ ಏರಿದ್ದಾರೆ. ಸದ್ಯ ಮದುವೆ ವಿಡಿಯೋ ಹಾಗೂ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಶುಭಕೋರಿದ್ದಾರೆ.

ಆಪ್ತರು ಹಾಗೂ ಹಿರಿಯರ ಸಮ್ಮುಖದಲ್ಲಿ ನಂದಿನಿ ಅವರ ಕೈಹಿಡಿದರು. ಮದುವೆ ಸಮಾರಂಭದಲ್ಲಿ ರೀಲ್ಸ್‌ ಮೂಲಕ ಖ್ಯಾತಿ ಗಳಿಸಿದ ರೇಷ್ಮಾ, ನಟಿ ಶುಭ ಪೂಂಜಾ ಸೇರಿದಂತೆ ಅನೇಕ ನಟ ನಟಿಯರು ಭಾಗಿಯಾಗಿದ್ದಾರೆ.

ಕಾಮಿಡಿ ರಿಯಾಲಿಟಿ ಶೋ ಮೂಲಕ ಲ್ಯಾಗ್ ಮಂಜ ಎಂದೇ ಖ್ಯಾತಿ ಗಳಿಸಿದ ಮಂಜು ಅವರು ಬಿಗ್‌ಬಾಸ್‌ನಲ್ಲಿ ವಿನ್ನರ್ ಆಗಿ ಹೊರಹೊಮ್ಮಿದರು.

ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಅಂತರಪಟ ಸೀರಿಯಲ್‌ನಲ್ಲೂ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚಿದ್ದರು.

.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments