Webdunia - Bharat's app for daily news and videos

Install App

ಮಂಜು ವಾರಿಯರ್ ನಟಿಸಿದ ‘ಪ್ರದಿ ಪೂವಾಂಕೋಝಿ‘ ತಮಿಳಿಗೆ ರಿಮೇಕ್

Webdunia
ಗುರುವಾರ, 15 ಅಕ್ಟೋಬರ್ 2020 (07:44 IST)
ಚೆನ್ನೈ : ನಟಿ ಮಂಜು ವಾರಿಯರ್ ಅವರು ಮಲಯಾಳಂ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಾರೆ.  ಇತ್ತೀಚೆಗೆ ಸಿನಿಮಾದ ನಾಯಕಿಯಾಗಿ ಸೂಪರ್ ಹಿಟ್ ಚಿತ್ರಗಳನ್ನು ನೀಡುತ್ತಿದ್ದ ನಟಿ ಮಂಜು ವಾರಿಯರ್ ನಟಿಸಿದ ಸೂಪರ್ ಹಿಟ್ ಸಿನಿಮಾ ‘ಪ್ರದಿ ಪೂವಾಂಕೋಝಿ‘ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.

ಈ ಚಿತ್ರದಲ್ಲಿ ನಾಯಕಿ ಯಾವ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂಬ ಬಗ್ಗೆ ತಿಳಿಸುತ್ತದೆ. ಆದರೆ ಬಸ್ಸಿನಲ್ಲಿ ಮಂಜು ವಾರಿಯರ್ ಹಿಂಭಾಗಕ್ಕೆ ಒಬ್ಬ ವ್ಯಕ್ತಿಯು ಸ್ಪರ್ಶಿಸುತ್ತಿರುವ ದೃಶ್ಯ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹಾಗೇ ಈ ಚಿತ್ರ ಯಶಸ್ಸು ಕಂಡಿತ್ತು.
ಆದಕಾರಣ ಈ ಚಿತ್ರವನ್ನು ತಮಿಳಿಗೆ ರಿಮೇಕ್ ಮಾಡಲಾಗುತ್ತಿದ್ದು, ಇದರಲ್ಲಿ ನಯನತಾರಾ ನಟಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ನಟಿ ನಯನತಾರಾ ಈ ವಿವಾದಾತ್ಮಕ ದೃಶ್ಯದಲ್ಲಿ ನಟಿಸುತ್ತಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments