Webdunia - Bharat's app for daily news and videos

Install App

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಮದುವೆಗೆ ವಿಶಿಷ್ಟ ಆಮಂತ್ರಣ ಪತ್ರಿಕೆ

Webdunia
ಶುಕ್ರವಾರ, 22 ಜುಲೈ 2022 (09:20 IST)
ಬೆಂಗಳೂರು: ಕ್ರೆಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ಅವರ ಮದುವೆಯ ಆಮಂತ್ರಣ ಪತ್ರಿಕೆ ಹೊರಬಂದಿದೆ.

ಮನೋರಂಜನ್ ಆಗಸ್ಟ್ 20 ಮತ್ತು 21 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಗೀತಾ ದೀಪಕ್ ಎಂಬವರ ಜೊತೆ ಮದುವೆಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ರವಿಚಂದ್ರನ್ ಕುಟುಂಬ ವಿಶಿಷ್ಟವಾಗಿ ವೆಡ್ಡಿಂಗ್ ಕಾರ್ಡ್ ತಯಾರಿಸಿದೆ.

ಆಮಂತ್ರಣ ಪತ್ರಿಕೆಯಲ್ಲಿ ರವಿಮಾಮನ ವಿಶಿಷ್ಟ ಫೋಟೋವಿದೆ. ಜೊತೆಗೆ ಹೃದಯದ ವಿನ್ಯಾಸವಿದೆ. ತಮ್ಮ ಸಿನಿಮಾಗಳನ್ನು ಕ್ರಿಯೇಟಿವ್ ಆಗಿ ಮಾಡುವ ರವಿಚಂದ್ರನ್ ತಮ್ಮ ಮಗನ ಮದುವೆ ಆಮಂತ್ರಣ ಪತ್ರಿಕೆ ಬಗ್ಗೆಯೂ ವಿಶೇಷವಾಗಿ ಗಮನಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments